ಗದಗ | ಅನಧಿಕೃತ ಉಸುಗು ತುಂಬಿದ ಲಾರಿಗಳ ಸಂಚಾರ ನಿರ್ಬಂಧಿಸುವಂತೆ ಆಗ್ರಹ

Date:

Advertisements

ಬೆಳವಣಿಕೆ-ಕೌಜಗೇರಿ ಮಾರ್ಗವಾಗಿ ಹೊಳೆ ಆಲೂರು ತಲುಪುವ ರಸ್ತೆಯಲ್ಲಿ ಅನಧಿಕೃತ ಹೆಚ್ಚು ಭಾರದ ಉಸುಕು ತುಂಬಿಕೊಂಡು ಹೋಗುವುದರಿಂದ ರಸ್ತೆ ಹಾಳಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಕೃಷಿಕ ಸಮಾಜ ನವದೆಹಲಿ ರೈತ ಮುಖಂಡರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಕೃಷಿಕ ಸಮಾಜದ ರಾಜ್ಯ ಉಪಾಧ್ಯಕ್ಷ ಬಸವರಾಜ್ ಸಜ್ಜನರ ಮಾತನಾಡಿ, “ಹೊಳೆ ಆಲೂರಿನಿಂದ ಬೆಳವಣಿಕೆ ಗ್ರಾಮದವರೆಗಿನ ರಸ್ತೆ ಮೂರು ತಿಂಗಳ ಹಿಂದೆಯಷ್ಟೆ ನಿರ್ಮಾಣವಾಗಿದೆ. ಬೃಹತ್ ಲಾರಿಗಳು ಈ ರಸ್ತೆಯಲ್ಲಿ ಉಸುಗು ತುಂಬಿಕೊಂಡು ಓಡಾಡುತ್ತಿವೆ. ಇದರಿಂದ ರಸ್ತೆ ಹಾಳಾಗಿ, ಡಾಂಬರ್ ಕಿತ್ತು ಹೋಗುತ್ತಿದೆ‌. ಹಾಗಾಗಿ ಕೂಡಲೇ ಅನಧಿಕೃತ ಲಾರಿಗಳ ಓಡಾಟವನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಬಡವರಿಗೆ ಹಕ್ಕುಪತ್ರ ನೀಡಲು ಹಿಂದೇಟು; ಏಕಾಂಗಿ ಪ್ರತಿಭಟನೆಗಿಳಿದ ಗ್ರಾ.ಪಂ. ಉಪಾಧ್ಯಕ್ಷ

Advertisements

ಈ ಸಂದರ್ಭದಲ್ಲಿ ಕೃಷಿಕ ಸಮಾಜದ ಮುಖಂಡರು ಮೈಲಾರಪ್ಪ ಕುರಹಟ್ಟಿ, ನೀಲಪ್ಪ ಗೌಡ, ದ್ಯಾಪನಗೌಡ್ರು, ರಾಯನ ಗೌಡ್ರು ಬದಾಮಿ, ಸಿದ್ದಪ್ಪ ಸಜ್ಜನ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಗದಗ | ಮುಶಿಗೇರಿ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಗೋಳು ಕೇಳೋರ್ಯಾರು?

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ...

Download Eedina App Android / iOS

X