ಬೆಂಗಳೂರು | ಸಿಲಿಂಡರ್‌ ಸ್ಫೋಟ; ನಾಲ್ವರಿಗೆ ಗಾಯ

Date:

Advertisements

ಬೆಂಗಳೂರಿನ ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ‌ಗೊಂಡು, ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ.

“ಭಾನುವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ‌ ಚಿಂತಾಜನಕವಾಗಿದೆ” ಎಂದು ಮಾರತ್ತಹಳ್ಳಿ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿನಿಲಯಗಳಲ್ಲಿ ಮೂಲ ಸೌಕರ್ಯ ಕೊರತೆ; ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

“ಚಾಮರಾಜನಗರದ ಕುಟುಂಬ, ಹಲವು ವರ್ಷಗಳಿಂದ ವಸಂತನಗರದಲ್ಲಿ ವಾಸವಿತ್ತು. ಇದೀಗ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ‌ ಘಟನಾ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆರ್ಥಿಕ ಅಭಿವೃದ್ಧಿಗೆ ಸಹಕಾರ; ಕರ್ನಾಟಕ-ನ್ಯೂಜೆರ್ಸಿ ಒಪ್ಪಂದ: ಪ್ರಿಯಾಂಕ್‌ ಖರ್ಗೆ

ತಂತ್ರಜ್ಞಾನ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರವನ್ನು ಬಲಪಡಿಸಲು ಕರ್ನಾಟಕ ಸರ್ಕಾರ...

ಬೆಂಗಳೂರು | ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು: ಅಧಿಕಾರಿಗಳಿಗೆ ಡಿ ಎಸ್ ರಮೇಶ್ ಎಚ್ಚರಿಕೆ

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಇಬ್ಬಲೂರು ಜಂಕ್ಷನ್‌ನಿಂದ ಟಿನ್ ಫ್ಯಾಕ್ಟರಿವರೆಗೆ...

ಬಿಪಿಎಲ್ ಕಾರ್ಡ್‌ ರದ್ದತಿ ಕ್ರಮ ಹಿಂಪಡೆಯುವಂತೆ ಬಡ, ಅಸಂಘಟಿತ, ಕಾರ್ಮಿಕ ಸಂಘಟನೆಗಳ ಒತ್ತಾಯ

ಕರ್ನಾಟಕ ಸರ್ಕಾರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಿ ಎಪಿಎಲ್ ಕಾರ್ಡ್‌ಗಳಾಗಿ...

ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಸೂಚನೆ: ಚುರುಕುಗೊಂಡ ರಸ್ತೆ ದುರಸ್ತಿ ಕಾಮಗಾರಿ

ಕೇಂದ್ರ ನಗರಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ನೀಡಿದ ಕಟ್ಟುನಿಟ್ಟಿನ...

Download Eedina App Android / iOS

X