ಚಿಕ್ಕಮಗಳೂರು ಹಾಗೂ ಶೃಂಗೇರಿ ಹೆದ್ದಾರಿಯಲ್ಲಿ ಹಿಂಡುಗಟ್ಟಲೇ ಆನೆಗಳ ಸೈನ್ಯ ಕಂಡು ಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಕ್ಕೀಡಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೂಚನೆ ನೀಡಿದ್ದು, ಚಿಕ್ಕಮಗಳೂರುನಿಂದ ಶೃಂಗೇರಿ ಮಾರ್ಗದಲ್ಲಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಕೊಡಗು | ಕಾಡಾನೆ ದಾಳಿ; ಗಂಭೀರ ಗಾಯ