ಬೆಂಗಳೂರು | ₹22 ಲಕ್ಷ ಮೌಲ್ಯದ ವಿದೇಶಿ ಸಿಗರೇಟ್​ ಅಕ್ರಮ ದಾಸ್ತಾನು ಪತ್ತೆ; ಸಿಸಿಬಿ ಪೊಲೀಸ್​ ದಾಳಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಸಿಟಿ ಮಾರ್ಕೆಟ್ ಬಳಿ ಅಕ್ರಮವಾಗಿ ವಿದೇಶಿ ಸಿಗರೇಟ್ ದಾಸ್ತಾನು ಮಾಡಲಾಗಿದ್ದ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಗೋಡೌನ್‌ನಲ್ಲಿ ಸುಮಾರು ₹22 ಲಕ್ಷ ಮೌಲ್ಯದ 1,500 ಬಾಕ್ಸ್‌ಗಳಲ್ಲಿ ನಾನಾ ಮಾದರಿಯ ವಿದೇಶಿ ಸಿಗರೇಟ್ ಪತ್ತೆಯಾಗಿದ್ದು, ಸದ್ಯ ಪೊಲೀಸರು ಜಪ್ತಿ ಮಾಡಿದ್ದಾರೆ.

ಗೋಡೌನ್‌ನಲ್ಲಿ ಅಕ್ರಮವಾಗಿ ಸಿಗರೇಟ್ ದಾಸ್ತಾನು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ವಿದೇಶಿ ಸಿಗರೇಟ್‌ಗಳನ್ನು ಕೊರಿಯರ್ ಮೂಲಕ ತರಿಸಿದ್ದರು ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಕೊಲೆಗೈದ ಸೊಸೆ

ಈ ಕುರಿತು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X