ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಷ್ಟೇ ಯುವಕನೊಬ್ಬ ಡೆಂಗ್ಯೂನಿಂದ ಮೃತಪಟ್ಟಿದ್ದು, ಇದೀಗ ಮತ್ತೊಬ್ಬರು ಬಲಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಖಾಝಿಯಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಕೇವಲ 20 ದಿನದಲ್ಲಿ 1404 ಡೆಂಗ್ಯೂ ಪ್ರಕರಣ
ಇದೀಗ ಜಿಲ್ಲೆಯಲ್ಲಿ ಡೆಂಗ್ಯೂನಿಂದ ಎರಡನೇ ಸಾವು ಸಂಭವಿಸಿದೆ.