ಕೊಡಗು | ನಾಯಿ ದಾಳಿಗೆ ಮೇಕೆಗಳು ಬಲಿ

Date:

Advertisements

ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ನಡೆದಿದೆ.

ಗ್ರಾಮದ ಎಂ ಬಿ ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ ಕಟ್ಟಿ ಹಾಕಲಾಗಿತ್ತು. ಈ ವೇಳೆಯಲ್ಲಿ ನಾಯಿಗಳು ದಾಳಿ ನಡೆಸಿರಬಹುದೆಂದು ಹೇಳಲಾಗುತ್ತಿದೆ.

ನಾಯಿಗಳು ಮೇಕೆಗಳ ಹೊಟ್ಟೆ, ಕಾಲುಗಳಿಗೆ ಕಚ್ಚಿ ತೀವ್ರ ಗಾಯಗೊಳಿಸಿವೆ. ಗಾಯಗೊಂಡಿರುವ ಮೇಕೆಗಳು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಕಂಡುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಕ್ರಮವಾಗಿ ಮಣ್ಣು ತೆರವು; ಸೂಕ್ತ ಕ್ರಮಕ್ಕೆ ತಹಶೀಲ್ದಾರ್‌ ಭರವಸೆ

ತಿತಿಮತಿ ಆರ್‌ಎಫ್ಒ ಗಂಗಾಧರ ಹಾಗೂ ಸಿಬ್ಬಂದಿ ವರ್ಗದವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X