ಉಡುಪಿ | ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

Date:

Advertisements

ಲಂಗರು ಹಾಕಿದ್ದ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಂತರ ರೂಪಾಯಿ ನಷ್ಟವಾಗಿರುವ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಗಂಗೊಳ್ಳಿ ಮೀನುಗಾರಿಕಾ ಬಂದರು ಪರಿಸರದಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಅಕ್ಕ ಪಕ್ಕದ ಏಳು ಮೀನುಗಾರಿಕಾ ಬೋಟುಗಳು, ಎರಡು ಬೈಕ್ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಬಲೆ ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪಟಾಕಿ ಅಕ್ರಮ ಮಾರಾಟ; ಮಳಿಗೆಗಳ ಮೇಲೆ ಪೊಲೀಸ್‌ ದಾಳಿ

Advertisements

ಪಟಾಕಿ ಸಿಡಿದು ಬೆಂಕಿ ಹಬ್ಬಿರಬಹುದೆಂಬ ಸಂಶಯ ವ್ಯಕ್ತವಾಗಿದ್ದು, ಸ್ಥಳೀಯ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಚರಣೆ ನಡೆದಿದೆ.

ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡಕ್ಕೆ ಸುಮಾರು 5 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X