ಕಲಬುರಗಿ | ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

Date:

Advertisements

ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾಳೆ.

ಕಲಬುರಗಿ ಜಿಲ್ಲೆಯ ಅಫಜಲಪುರ ಗ್ರಾಮದ ಚಿಮಣಗೇರ ಗ್ರಾಮದ ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಾಂತಮ್ಮ (8) ಮೃತಳು.

ನ.16ರಂದು ಶಾಲೆಯ ಬಿಸಿಯೂಟದ ಸಾಂಬಾರು ಪಾತ್ರೆಯಲ್ಲಿ ಬಿದ್ದಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಮಹಾಂತಮ್ಮಳನ್ನು ಕಲಬುರಗಿಯ ಜೀಮ್ಸ್‌ ಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Advertisements

ಭಾನುವಾರ ನಸುಕಿನ ಜಾವ ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಈ ಪ್ರಕರಣದಲ್ಲಿ ಶಾಲೆಯ ಮುಖ್ಯ ಶಿಕ್ಷಕ, ಸಹ ಶಿಕ್ಷಕ ಹಾಗೂ ಅಡುಗೆ ಮುಖ್ಯಸ್ಥರನ್ನು ಅಮಾನತು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X