ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಪ್ಯಾಟ್ ಕಮ್ಮಿನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಅಹಮಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಸೆಮಿಫೈನಲ್ ಪಂದ್ಯದಲ್ಲಿ ಆಡಿದ ತಂಡವನ್ನೇ ರೋಹಿತ್ ಶರ್ಮಾ ಕಣಕ್ಕಿಳಿಸಲಿದ್ದಾರೆ.ಆಸ್ಟ್ರೇಲಿಯಾ ಕೂಡ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಭಾರತ:
ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್
ಈ ಸುದ್ದಿ ಓದಿದ್ದೀರಾ? ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು
Australia won the toss and opted to bowl in the #CWC23 final 🏏
Who will take the trophy home after seven weeks of exciting cricket ❓#INDvAUS 📝: https://t.co/FwYOOpWao6 pic.twitter.com/1RjRggUQN5
— ICC Cricket World Cup (@cricketworldcup) November 19, 2023