ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ಎಚ್‍ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನ.25ರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ನವ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಬೆಳಗ್ಗೆ 9.15ಕ್ಕೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಎಚ್‍ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಆ. 26 ರಂದು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದರು. ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಅದಾಗಿ 3 ತಿಂಗಳ ಬಳಿಕ ಮೂರು ತಿಂಗಳ ಬಳಿಕ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಸನಾತನ ಧರ್ಮ ಹೇಳಿಕೆ ಹಿಂದೂ ಧರ್ಮದ ವಿರುದ್ಧವಲ್ಲ, ಜಾತಿ ವ್ಯವಸ್ಥೆ ವಿರುದ್ಧ: ನ್ಯಾಯಾಲಯಕ್ಕೆ ಉದಯನಿಧಿ ವಿವರಣೆ

ತೇಜಸ್ ಜೆಟ್‌ಗಳ ಸೌಲಭ್ಯ ಸೇರಿದಂತೆ ಅವುಗಳ ಉತ್ಪಾದನಾ ಸೌಲಭ್ಯವನ್ನು ಪರಿಶೀಲಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಅವರು ತೆಲಂಗಾಣಕ್ಕೆ ಪ್ರಯಾಣ ಬೆಳಸಲಿದ್ದಾರೆ.

ಭಾರತೀಯ ವಾಯುಪಡೆ ಇತ್ತೀಚೆಗೆ 12 Su-30MKI ಯುದ್ಧ ವಿಮಾನಗಳನ್ನು ಖರೀದಿಸಲು ಸರ್ಕಾರಿ ಸ್ವಾಮ್ಯದ ಎಚ್‍ಎಎಲ್‌ಗೆ ಟೆಂಡರ್ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

Download Eedina App Android / iOS

X