ವಿಜಯಪುರ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಐಡಿಎಸ್‌ಒ ಆಗ್ರಹ

Date:

Advertisements

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಎಐಡಿಎಸ್ಒ ವಿಜಯಪುರ ಜಿಲ್ಲಾ ಸಮಿತಿ ಕಾರ್ಯದರ್ಶಿ ಕಾವೇರಿ ರಜಪೂತ ಆಗ್ರಹಿಸಿದ್ದಾರೆ.

ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಡಿಎಸ್ಓನ ಜಿಲ್ಲಾ ಕಾರ್ಯದರ್ಶಿಗಳಾದ ಕಾವೇರಿ ರಜಪೂತ ಈ ಕೆಳಗಿನ ಹೇಳಿಕೆಯನ್ನು ನೀಡಿದ್ದಾರೆ-

“ಸುಮಾರು 15 ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವಾ ನಿರತರಾಗಿರುವ ಅತಿಥಿ ಉಪನ್ಯಾಸಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರವು ತಮ್ಮ ಸೇವಾ ಭದ್ರತೆ ಖಾತ್ರಿಪಡಿಸುವಂತೆ ಹಾಗೂ ನಿಯಮಿತ ವೇತನಕ್ಕೆ ಆಗ್ರಹಿಸುತ್ತಿದ್ದಾರೆ. ಹಾಗಾಗಿ ನ್ಯಾಯಸಮ್ಮತವಾಗಿರುವ ಅವರ ಬೇಡಿಕೆಗಳನ್ನು ಈಡೇರಿಸಿ ಅತಿಥಿ ಉಪನ್ಯಾಸಕರಿಗೆ ಒಂದು ಗೌರವಯುತ ಜೀವನ ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ವಿದ್ಯಾಲಯದಲ್ಲಿ ಕವಿಗೋಷ್ಠಿ ಕಾರ್ಯಕ್ರಮ

“ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿ ವಿಳಂಬ ಮಾಡದೆ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಮತ್ತು ಈ ಮೂಲಕ ತರಗತಿಗಳು ನಡೆಯಲು ಅನುವು ಮಾಡಿಕೊಟ್ಟು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಬೇಕು” ಎಂದು ಎಐಡಿಎಸ್ಒ ಪರವಾಗಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X