ಬೆಳಗಾವಿ 

ಬೆಳಗಾವಿ | ಕಾಗವಾಡ ತಾಲೂಕಿಗೆ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿ

ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಅಕ್ಟೋಬರ್‌ 17ರಂದು ವೀರ ಜ್ಯೋತಿಯು, ಕಾಗವಾಡ ತಾಲೂಕನ್ನು ತಲುಪಿದ್ದು, ತಾಲೂಕಿನ ಜನತೆ ಸಂಭ್ರಮದಿಂದ, ವೀರ ಜ್ಯೋತಿಯನ್ನು ಬರಮಾಡಿಕೊಂಡರು....

ಬೆಳಗಾವಿ | ʼಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವʼ

ಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವ. ಸ್ಥಳೀಯ ಭಾಷೆ, ಶೈಲಿ, ವಸ್ತುವನ್ನು ಬಳಸಿಕೊಂಡು ಸಾಹಿತ್ಯ ಕೃಷಿ ಮಾಡಿದರೆ, ಅದು ಅತ್ಯಂತ ಶಕ್ತಿಶಾಲಿಯಾಗಬಲ್ಲದು ಎಂದು, ಸಾಹಿತಿ ಮತ್ತು ಧಾರವಾಡ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ...

ಚಿಕ್ಕೋಡಿ | ಬಿಜೆಪಿ ಟಿಕೆಟ್‌ ಪೈಪೋಟಿ, ಶಕ್ತಿಪ್ರದರ್ಶನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಸಜ್ಜು

ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ ಶಕ್ತಿ ಪ್ರದರ್ಶನ ಜೋರಾಗಿದೆ. ಮಾಜಿ ಸಂಸದ ರಮೇಶ್ ಕತ್ತಿ, ಮಾಜಿ ಎಂಎಲ್​ಸಿ ಮಹಾಂತೇಶ ಕವಟಗಿಮಠ ಬಹಿರಂಗವಾಗಿಯೇ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ....

ಬೆಳಗಾವಿ | ಭಗತ್ ಸಿಂಗ್ ಜನ್ಮದಿನ‌ ಆಚರಣೆ, ಅವರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳ ಸಂಕಲ್ಪ

ನಗರದಲ್ಲಿ ಎಐಡಿಎಸ್ಓ ಹಾಗೂ ಎಐಡಿವೈಓ ಸಂಘಟನೆಗಳ ವತಿಯಿಂದ ಕ್ರಾಂತಿಕಾರಿ ಭಗತ್ ಸಿಂಗ್ ರ 116ನೇ ಜನ್ಮ ದಿನ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು. ಅಂಬೇಡ್ಕರ್ ಉದ್ಯಾನವನದಲ್ಲಿ ಸೇರಿದ್ದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಕ್ರಾಂತಿಕಾರಿಗೆ ತಮ್ಮ ಗೌರವ...

ಹೊಳೆನರಸೀಪುರದಲ್ಲಿ ದೊಡ್ಡ ರೇವಣ್ಣ, ರಾಮದುರ್ಗದಲ್ಲಿ ಚಿಕ್ಕರೇವಣ್ಣ ಮುನ್ನಡೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ರೋಚಕ ಘಟ್ಟ ತಿರುವು ಪಡೆಯುತ್ತಿದ್ದು, ಪ್ರಸ್ತುತ 224 ಕ್ಷೇತ್ರಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ 115, ಬಿಜೆಪಿ 76, ಜೆಡಿಎಸ್ 28 ಹಾಗೂ ಇತರರು 6 ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ....

ಬೆಳಗಾವಿ | 18 ಕ್ಷೇತ್ರಗಳ ಪೈಕಿ ಹೆಚ್ಚು ಸ್ಥಾನ ಗೆಲ್ಲುವತ್ತ ಕಾಂಗ್ರೆಸ್‌

ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಭದ್ರಕೋಟೆ ಮಾಡಿಕೊಳ್ಳಲು ಯತ್ನಿಸುತ್ತಿದ್ದ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ. ಕಾಂಗ್ರೆಸ್‌ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 6 ಕ್ಷೇತ್ರಗಳಲ್ಲಿ...

ಬೆಳಗಾವಿ | ಹಿಂಡಲಗಾ ಗಣಪತಿಗೆ ಪೂಜೆ ಸಲ್ಲಿಸಿದ್ದೇನೆ,‌ ನಾನು ಗೆದ್ದೇ ಗೆಲ್ಲುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ...

ಮತ ಎಣಿಕೆ ಕೇಂದ್ರದ ಬಳಿ ತಿಂಡಿ ವ್ಯವಸ್ಥೆ; ಕೋಪಗೊಂಡ ಜಿಲ್ಲಾಧಿಕಾರಿ

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭ8:30ರಿಂದ ಇವಿಎಂ ಮತ ಏಣಿಕೆ ಪ್ರಾರಂಭವಾಗಲಿದೆರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹಿನ್ನೆಲೆ, ಮತದಾನ ಮೇ 10 ರಂದು ಮುಗಿದಿದೆ. ಮೇ 13ರಂದು ರಾಜ್ಯದೆಲ್ಲೆಡೆ...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ.ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲ್ಲುತ್ತಾರೆ: ಬಿಜೆಪಿ ಸಂಸದೆ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.ಬೆಳಗಾವಿಯಲ್ಲಿ ಮತದಾನ ಮಾಡಿ...

ರಾಮದುರ್ಗ | ವಲಸೆ ಅಭ್ಯರ್ಥಿಗೆ ಟಿಕೆಟ್‌, ಬಿಜೆಪಿ ಮುಖಂಡರ ಮುನಿಸು – ಕಾಂಗ್ರೆಸ್‌ಗೆ ವರದಾನ

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್...

ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ, ಜನಸಾಮಾನ್ಯರ ಪಕ್ಷ: ರಾಹುಲ್‌ ಗಾಂಧಿ

ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರʼನಮ್ಮ ಸರ್ಕಾರ ಬಂದ ಬಳಿಕ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆʼಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಇರುವ ಪಕ್ಷ...

ಜನಪ್ರಿಯ