ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ದಶಕಗಳ ನಂತರ ಮಹಿಳಾ ಅಭ್ಯರ್ಥಿ ಕಣಕ್ಕೆ, ಯಾರ ಕೈ ಹಿಡಿಯಲಿದ್ದಾರೆ ಮತದಾರರು?

ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದ ಈ ಕ್ಷೇತ್ರ ಈ ಬಾರಿ ಹಾಲಿ ಸಂಸದ ಆನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ನೀಡದ ಕಾರಣ, ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ಕಣವಾಗಿದೆ.ಕಾಂಗ್ರೆಸ್‌ನಿಂದ ಖಾನಾಪುರ ಕ್ಷೇತ್ರದ...