ಮಂಡ್ಯ

ಪ್ರಚಾರಕ್ಕಾಗಿ ದಲಿತ ವ್ಯಕ್ತಿಯ ಮಾತು ತಿರುಚಿದ ಪಕ್ಷೇತರ ಅಭ್ಯರ್ಥಿ?; ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

ದಲಿತರನ್ನು ಬೇರೆಡೆಗೆ ಸ್ಥಳಾಂತರಿಸಿ ಎಂದು ಕೇಳಿದ್ದ ವ್ಯಕ್ತಿಯೂ ದಲಿತರೇ ಆಗಿದ್ದಾರೆ. ದಲಿತರು ವಾಸಿಸುವ ಪ್ರದೇಶವು ಪ್ರಬಲ ಜಾತಿಗರ ಮನೆಗಳಿಂದ ಸುತ್ತುವರಿದ್ದು, ತಮ್ಮ ಸಾಕು ಪ್ರಾಣಿಗಳು ಪ್ರಬಲ ಜಾತಿಗರ ನಿವಾಸದೆಡೆಗೆ ಹೋದರೆ ಜಗಳಾಗುತ್ತವೆ ಎಂಬ...

ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತಾಡಿ: ಮೋದಿಗೆ ರಾಹುಲ್-ಪ್ರಿಯಾಂಕಾ ಸವಾಲು

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ವರಿಷ್ಠ ನಾಯಕರು ನಿಮ್ಮ ಬಗ್ಗೆ ಮಾತನಾಡುವ ಬದಲು ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಿ ಬಿಜೆಪಿ ಹಾಗೂ ನರೇಂದ್ರ ಮೋದಿಯವರು ಒಂದೇ ಒಂದು ಚುನಾವಣೆಯನ್ನು ಜನರ ಸಮಸ್ಯೆಗಳ ಮೇಲೆ...

ದಲಿತರನ್ನು ಬೇರೆಡೆ ಕಳಿಸಿ ಎಂದ ಗ್ರಾಮಸ್ಥ; ಕೇಸ್‌ ಬೀಳ್ತವೆ ಹುಷಾರ್ ಎಂದ ಪಕ್ಷೇತರ ಅಭ್ಯರ್ಥಿ

ಚುನಾವಣಾ ಪ್ರಚಾರದ ಮೇಳೆ ಗ್ರಾಮಸ್ಥರೊಬ್ಬರು ದಲಿತರನ್ನು ಗ್ರಾಮದಿಂದ ಬೇರೆಡೆ ಕಳಿಸಿ ಎಂದು ಹೇಳಿದ್ದು, ಎಲ್ಲರಿಗೂ ಬದುಕುವ ಹಕ್ಕಿದೆ. ಹಿಂಗೆಲ್ಲ ಮಾತಾಡಿದ್ರೆ ಕೇಸ್‌ ಹಾಕ್ತಾರೆ ಹುಷಾರಾಗಿರುವ ಎಂದು ಪಕ್ಷೇತರ ಅಭ್ಯರ್ಥಿ ಎಚ್ಚರಿಸಿರುವ ಘಟನೆ ಮಂಡ್ಯ...

ರೈತರ ಹಿತಾಸಕ್ತಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ: ದರ್ಶನ್ ಪುಟ್ಟಣ್ಣಯ್ಯ

ಐಟಿ-ಬಿಟಿಯಲ್ಲಿ ಜೀವನ ಕಟ್ಟಿಕೊಂಡಿದ್ದ ನನಗೆ, ತಂದೆಯವರ ನಂತರ ಅವರ ಹಾದಿಯಲ್ಲಿ ಸಾಗಬೇಕು ಅಂತ ಜನರ ಒತ್ತಡ ಬಂತು. ಹಾಗಾಗಿ ಜನಸೇವೆಗೆ ನಿಂತಿದ್ದೇನೆ. ಐದು ವರ್ಷದ ಹಿಂದೆ ರಾಜಕೀಯ ಜೀವನ ಆರಂಭವಾಯ್ತು. ಕಳೆದ...

ಧರ್ಮ ಆಧಾರಿತ ಮೀಸಲಾತಿಯನ್ನು ಅನುಮೋದಿಸಲು ಸಾಧ್ಯವಿಲ್ಲ: ಯೋಗಿ ಆದಿತ್ಯನಾಥ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ ಡಬಲ್ ಇಂಜಿನ್ ಸರ್ಕಾರದಿಂದಲೇ ಅಭಿವೃದ್ದಿ ಎಂದ ಯುಪಿ ಸಿಎಂ ನಮ್ಮ ದೇಶವನ್ನು ಧಾರ್ಮಿಕತೆ ಆಧಾರದ ಮೇಲೆ 1947ರಲ್ಲಿ ವಿಭಜಿಸಲಾಯಿತು. ಈಗ ಮತ್ತೊಮ್ಮೆ ಆ ವಿಭಜನೆ ಸಾಧ್ಯವಿಲ್ಲ. ಧರ್ಮ...

ಹಳೇ ಮೈಸೂರು ಭಾಗದಲ್ಲಿ “ನಾಥ ಪರಂಪರೆ”ಯ ಅಸ್ತ್ರ ಬಿಟ್ಟ ಬಿಜೆಪಿ; ಮಂಡ್ಯದಲ್ಲಿ ಯೋಗಿ ಮತ ಭೇಟೆ

ಮಂಡ್ಯದ ಚುನಾವಣಾ ಕಣದಲ್ಲಿ ಯೋಗಿ ಆದಿತ್ಯನಾಥ ಪ್ರಚಾರ ಹಳೇ ಮೈಸೂರು ಗೆಲ್ಲಲು ಒಕ್ಕಲಿಗ ಸಮುದಾಯದ ಬೆನ್ನುಬಿದ್ದ ಬಿಜೆಪಿ ಕರುನಾಡ ರಾಜಕೀಯ ಸಿಂಹಾಸನ ಉಳಿಸಿಕೊಳ್ಳಲು ಕಮಲಪಕ್ಷ ಇನ್ನಿಲ್ಲದ ಕಸರತ್ತು ಮಾಡುತ್ತಿದೆ. ಕರಾವಳಿ ನಾಡಿನಲ್ಲಿ ಪ್ರಯೋಗಿಸಿದ ಕೋಮು ಅಸ್ತ್ರ, ಮುಸಲ್ಮಾನ...

ಚುನಾವಣೆ 2023 | ಹಳೇ ಮೈಸೂರು ಭಾಗದಲ್ಲಿ ಕ್ಷೇತ್ರ ಉಳಿಸಿಕೊಳ್ಳುವುದೇ ಬಿಜೆಪಿಗೆ ಸವಾಲು

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...

ಶ್ರೀರಂಗಪಟ್ಟಣ | ತಮ್ಮ ನಾಯಕರ ಪರ ಆರು ಮೇಕೆಗಳ ಪಣಕ್ಕಿಟ್ಟ ಯುವಕರು

ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ - ಕಾಂಗ್ರೆಸ್‌ ನಡುವೆ ಹಣಾಹಣಿ ತಲಾ ₹60 ಸಾವಿರ ವರೆಗೂ ಬೆಲೆ ಬಾಳುವ ಆರು ಬೆಟ್ಟಿಂಗ್ ಮೇಕೆಗಳು ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಕಣ ರಂಗೇರುತ್ತಿದೆ. ಹಲವು ರಾಜಕೀಯ ಪಕ್ಷಗಳ...

ರೈತ ನಾಯಕ ಪುಟ್ಟಣ್ಣಯ್ಯನವರ ಮಗನ ಪರ ದರ್ಶನ್‌ ಪ್ರಚಾರ : ರೈತರ ರಾಯಭಾರಿ ಎಂದ ಅಭಿಮಾನಿಗಳು

ಕೊಟ್ಟ ಮಾತಿನಂತೆ ಪುಟ್ಟಣ್ಣಯ್ಯನವರ ಮಗನ ಬೆಂಬಲಕ್ಕೆ ನಿಂತ ದರ್ಶನ್‌ ʼಸರ್ವೋದಯ ಕರ್ನಾಟಕ ಪಕ್ಷʼದಿಂದ ಕಣಕ್ಕಿಳಿದಿರುವ ದರ್ಶನ್‌ ಪುಟ್ಟಣ್ಣಯ್ಯ ರೈತ ನಾಯಕ ದಿವಂಗತ ಪುಟ್ಟಣ್ಣಯ್ಯನವರ ಪುತ್ರ ದರ್ಶನ್‌ ಮೇಲುಕೋಟೆ ಕ್ಷೇತ್ರದಲ್ಲಿ ʼಸರ್ವೋದಯ ಕರ್ನಾಟಕ ಪಕ್ಷʼದ ಅಭ್ಯರ್ಥಿಯಾಗಿ ಚುನಾವಣಾ...

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿ ಸೋಮಶೇಖರ್, ಆಸಿಫ್ ಸೇಠ್

ಅಬ್ದುಲ್ ಅಜೀಜ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಡಿಕೆಶಿ ಮಳವಳ್ಳಿಯ ಪ್ರಭಾವಿ ನಾಯಕ ಬಿ ಸೋಮಶೇಖರ್ ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿದ್ದು, ಇಬ್ಬರು ಪ್ರಮುಖ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಚುನಾವಣೆ 2023 | ಕೊನೆ ಗಳಿಗೆಯಲ್ಲಿ ಟಿಕೆಟ್‌ ಕಳೆದುಕೊಂಡ ಶಾಸಕ ಎಂ ಶ್ರೀನಿವಾಸ್; ಜೆಡಿಎಸ್‌ಗೆ ಗುಡ್‌-ಬೈ

ಜೆಡಿಎಸ್‌ ಮೊದಲ ಪಟ್ಟಿಯಲ್ಲಿ ಟಿಕೆಟ್‌ ಘೋಷಣೆಯಾಗಿ ಕೊನೆ ಗಳಿಕೆಯಲ್ಲಿ ಟಿಕೆಟ್‌ ಕಳೆದುಕೊಂಡ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಶ್ರೀನಿವಾಸ್‌ ಪಕ್ಷ ತೊರೆದಿದ್ದಾರೆ. ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಪಕ್ಷೇತರರಾಗಿ ನಾಮಪತ್ರ...

ಚುನಾವಣೆ 2023 | ಕಾಂಗ್ರೆಸ್‌ ತೊರೆದ ಮದ್ದೂರು ಗುರುಚರಣ್; ಡಿಕೆ ಸಹೋದರರ ವಿರುದ್ಧ ವಾಗ್ದಾಳಿ

ಬಿಜೆಪಿ ವಿರುದ್ಧ ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನು ಕರೆತಂದಿರುವ ಕಾಂಗ್ರೆಸ್‌ಗೂ ಬಂಡಾಯ ಬಿಸಿ ತಟ್ಟುತ್ತಿದೆ. ಇದೂವರೆಗೂ, ಸುಮಾರು ಎಂಟು ಮಂದಿ ಮುಖಂಡರು ಕಾಂಗ್ರೆಸ್‌ ತೊರೆದಿದ್ದಾರೆ. ಇದೀಗ, ಮಂಡ್ಯ ಜಿಲ್ಲೆಯ ಮದ್ದೂರಿನ ಗುರುಚರಣ್‌...

ಜನಪ್ರಿಯ

Subscribe