ರಾಮನಗರದ ಬಡವರ ಚಿಕಿತ್ಸೆಗೆ ಇದು ದೊಡ್ಡ ಸಂಸ್ಥೆಯಾಗಲಿದೆ
180 ಕೋಟಿ ರೂಗಳ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಸಿಎಂ ಅಡಿಗಲ್ಲು
ರಾಮನಗರ ವೈದ್ಯಕೀಯ ಕಾಲೇಜಿಗೆ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸಿಎಂರಿಂದ ರೇಸ್ ಕೋರ್ಸ್ ರಸ್ತೆಯ ಅಂಬರೀಶ್ ನಾಮಫಲಕ ಅನಾವರಣ
ಅಂಬರೀಶ್ ಸ್ಮಾರಕವನ್ನೂ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕದ ರೆಬಲ್ ಸ್ಟಾರ್, ಎಲ್ಲರ ಮನಸ್ಸನ್ನು ಗೆದ್ದಅಂಬರೀಶ್ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದು ಮುಖ್ಯಮಂತ್ರಿ ಬಸವರಾಜ...
ಕಟ್ಟಡ ನಿರ್ಮಿಸದೆ 97 ಕೋಟಿ ರೂಪಾಯಿ ಬಿಲ್ ಪಡೆದುಕೊಂಡ ಆರೋಪ
ಲೋಕಾಯುಕ್ತರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ
ನಿರ್ಮಾಣ ಮಾಡದ ಕಟ್ಟಡಕ್ಕೆ 97 ಕೋಟಿ ರೂಪಾಯಿ ಬಿಲ್ ಪಡೆದ ಆರೋಪ ನಗರಾಭಿವೃದ್ಧಿ...
ಹಾರಿದ ಕೆಲಕ್ಷಣಗಳಲ್ಲೇ ಲ್ಯಾಂಡ್ ಆದ ಬೊಮ್ಮಾಯಿ ಹೆಲಿಕಾಪ್ಟರ್
ಚಿಕ್ಕಬಳ್ಳಾಪುರದಿಂದ ರಾಮನಗರಕ್ಕೆ ಹೊರಟಿದ್ದ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೆಲಿಕಾಪ್ಟರ್ ಪ್ರಯಾಣ ಕೆಲಕಾಲ ಗೊಂದಲಕ್ಕೀಡು ಮಾಡಿದ ಸನ್ನಿವೇಶ ಚಿಕ್ಕಬಳ್ಳಾಪುರದಲ್ಲಿ ಇಂದು ನಡೆದಿದೆ.
ಚಿಕ್ಕಬಳ್ಳಾಪುರದ ಎಸ್ಜೆಸಿಐಟಿ ಹೆಲಿಪ್ಯಾಡ್‌ನಿಂದ ಬೊಮ್ಮಾಯಿಯವರು ರಾಮನಗರಕ್ಕೆ...