ಲೋಕಸಭೆಯಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಹಿಂದುಗಳನ್ನು ಅವಮಾನಿಸಿದ್ದಾರೆ ಅಂತ ಅವರ ಹೇಳಿಕೆಯನ್ನ ತಿರುಚಿ ಸ್ವತಃ ಪ್ರಧಾನಿ ಮೋದಿಯೂ ಸೇರಿದಂತೆ ಬಿಜೆಪಿಗರು ಸುಳ್ಳನ್ನ ಹರಿಬಿಟಿದ್ದಾರೆ. ಅಲ್ಲದೆ, ರಾಹುಲ್ ಗಾಂಧಿ ಸಂಸತ್‌ನಲ್ಲಿ ರಾಷ್ಟ್ರಗೀತೆ...
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಚೊಚ್ಚಲ ಭಾಷಣ ಮಾಡಿರುವ ಸಂಸದ ಚಂದ್ರಶೇಖರ್ ಆಜಾದ್ ಜಾತಿಗಣತಿ, ಅಗ್ನಿವೀರ್ ಬಗ್ಗೆ ಧ್ವನಿ ಎತ್ತಿದ್ದಾರೆ. ಸಂಸತ್ತಿನಲ್ಲಿ ಇಡೀ ದಲಿತ ಸಮುದಾಯವನ್ನು ಪ್ರತಿನಿಧಿಸುತ್ತಿರುವ ಚಂದ್ರಶೇಖರ್ ಆಜಾದ್ ಅವರ ಭಾಷಣದ ಪೂರ್ಣಪಾಠ...
ಇದೇ ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ತಮ್ಮ ಚೊಚ್ಚಲ ಭಾಷಣ ಮಾಡಿದ್ದಾರೆ . ರಾಹುಲ್ ಗಾಂಧಿ ತಮ್ಮ LOP ಇನ್ನಿಂಗ್ಸ್ ಆರಂಭಿಸುತ್ತಿದ್ದಂತೆ ಅವರು ಅನೇಕ ಭತ್ಯೆಗಳಿಗೆ ಮತ್ತುಸವಲತ್ತುಗಳಿಗೆ ಅರ್ಹರಾಗಿರುತ್ತಾರೆ....
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸತ್ಸಂಗದ ಬಳಿಕ ನಡೆದ ಕಾಲ್ತುಳಿತದಿಂದಾಗಿ ಸುಮಾರು 120ಕ್ಕೂ ಹೆಚ್ಚು ಜನ್ರು ಸಾವನ್ನಪ್ಪಿದ್ದಾರೆ. ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಧಾರ್ಮಿಕ ಬೋಧಕ ಭೋಲೆ ಬಾಬಾ ಅವ್ರ ಸತ್ಸಂಗ ನಡ್ದಿದ್ದು,...
ಕೇಂದ್ರ ಸರ್ಕಾರ ಜುಲೈ 1ರಿಂದ ಮೂರು ಹೊಸ ಕಾನೂನುಗಳನ್ನು ಜಾರಿಗೆ ತಂದಿದೆ. ಈ ಕ್ರಿಮಿನಲ್ ಅಪರಾಧ ಕಾನೂನುಗಳು ದೇಶದಾದ್ಯಂತ ಜಾರಿಯಾದ ಮೊದಲ ದಿನವೇ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ...