ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್‌ಡಿಎಫ್)ನಿಂದ 2025ರಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2025ರಲ್ಲಿ ಕರ್ನಾಟಕ ರಾಜ್ಯದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ...
2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ವಾರವಷ್ಟೇ ಬಾಕಿ ಇದ್ದು ಮೇ 29ರಂದು ಸರ್ಕಾರಿ ಶಾಲೆಗಳು ಪುನರಾರಂಭವಾಗಲಿವೆ. ಶಾಲೆಗಳ ಪುನರಾರಂಭಕ್ಕೆ ರಾಜ್ಯ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದ್ದು ಯಾವುದೇ ತೊಂದರೆ, ಕೊರತೆ...
ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನ ಜಾಗದಲ್ಲಿ ಮೆಸ್ಕಾಂ(ಕೆಇಬಿ)ನವರು, ಲೈನ್‌ಗೆ ಅಡ್ಡ ಬಂದಿರುವ ಮರಗಳ ರೆಂಬೆ-ಕೊಂಬೆ ಹಾಗೂ ಎಲೆಗಳನ್ನು ನಿನ್ನೆ ಬೆಳಿಗ್ಗೆ ಕತ್ತಿರಿಸಿದ್ದರು. ಆದರೆ ರಸ್ತೆಯ ಫುಟ್‌ಪಾತ್‌ಗಳು...
ಹೊಸದಾಗಿ ನಿರ್ಮಾಣವಾಗಿರುವ ಮಂಗಳೂರು ತಲಪಾಡಿ - ಕೇರಳ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವಾಹನಗಳು ಹಾಗೂ ಜೀವ ಹಾನಿ ಸಂಭವಿಸುತ್ತಿರುವುದು ಆಗಾಗ ವರದಿಯಾಗುತ್ತಿವೆ.
ಕೇರಳ ರಾಜ್ಯದ ಗಡಿಯಾದ ಮಂಗಳೂರಿನ...
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗುವೊಂದು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮೃತ ಮಗುವಿನ ಕುಟುಂಬಸ್ಥರು ನಿನ್ನೆ ಆಸ್ಪತ್ರೆ...