ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಆರಂಭಿಸಿ, ಜೆಡಿಎಸ್‌ನಿಂದ ಎಂಎಲ್‌ಎ, ಎಂಪಿಯಾಗಿ, ಎರಡು ಬಾರಿ ಸಚಿವರಾಗಿ, ಬಳಿಕ ಕಾಂಗ್ರೆಸ್ ಸೇರಿ ಮೂರನೇ ಬಾರಿಗೆ ಮಂತ್ರಿಯಾಗಿದ್ದಾರೆ ಒಕ್ಕಲಿಗ ನಾಯಕ ಚಲುವರಾಯಸ್ವಾಮಿ
ಮಂಡ್ಯ ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರಭಾವಿ...
ಬೋಸರಾಜು 1999 ಮತ್ತು ನಂತರದಲ್ಲಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಧರಂಸಿಂಗ್ ಅವರೊಂದಿಗೆ ಉತ್ತಮ ಒಡನಾಟ ಬೆಳೆಸಿಕೊಂಡು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಎನಿಸಿಕೊಂಡರು. ತಮ್ಮ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಜಾರಿಗೆಗೊಳಿಸಿ, ಜನರ...
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭರ್ಜರಿ ಗೆಲುವು ಕೇವಲ ರಾಜ್ಯ ರಾಜಕೀಯದ ಮೇಲೆ ಮಾತ್ರವಲ್ಲದೆ, ಹಲವು ರಾಜ್ಯಗಳ ರಾಜಕೀಯದ ಮೇಲೂ ಪ್ರಭಾವ ಬೀರುತ್ತಿದೆ. ಪ್ರತಿಪಕ್ಷಗಳ ಪಾಳಯದಲ್ಲಿ ರಾಜಕೀಯ ಸಮೀಕರಣಗಳು ಬದಲಾಗಿವೆ; ಲೋಕಸಭಾ ಚುನಾವಣೆಗೂ...
ಪ್ರಸ್ತುತ ಸನ್ನಿವೇಶದಲ್ಲಿ ಒಬ್ಬ ಹಿಜಾಬ್ ಧರಿಸಿದ ಮುಸ್ಲಿಂ ಮಹಿಳೆ ಭಾರತದ ಚುನಾವಣಾ ರಾಜಕೀಯದಲ್ಲಿ ಗುರುತಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಇಂತಹ ದುರಿತ ಕಾಲದಲ್ಲಿಯೂ ರಾಜಕಾರಣ ಪ್ರವೇಶಿಸಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಕನೀಜ್ ಫಾತಿಮಾ.
ಕರ್ನಾಟಕದ ಮುಸ್ಲಿಂ ಮಹಿಳೆಯರ...
ರಾಜ್ಯಗಳ ಚುನಾವಣೆಗಳಲ್ಲಿ ಮತದಾರರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಮತ ನೀಡುತ್ತಾರೆಯೇ ವಿನಃ, ರಾಜಕೀಯ ವಿಷಯಗಳ ಮೇಲಲ್ಲ ಎಂದು ಅನೇಕ ಚುನಾವಣಾ ಅಧ್ಯಯನಗಳು ಹೇಳಿವೆ. ಅದನ್ನು ಕರ್ನಾಟಕದ ಚುನಾವಣೆ ಮತ್ತೊಮ್ಮೆ ಸಾಬೀತುಪಡಿಸಿದೆ.
ಇತ್ತೀಚೆಗೆ ನಡೆದ...