ಕಳೆದ ಐದು ವರ್ಷಗಳಲ್ಲಿ ಒಮ್ಮೆಯೂ ಕೆಲವು ಹಳ್ಳಿಗಳತ್ತ ನೋಡದ ಜನಪ್ರತಿನಿಧಿಗಳು, ಅಭ್ಯರ್ಥಿಗಳು ಈಗ ಹಳ್ಳಿಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ತಲುಪಲಾಗದ ಹಳ್ಳಿಗಳಿಗೆ 'ಸೈಬರ್ ವಾರಿಯರ್'ಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮಗಳ ಮೂಲಕ ತಲುಪಲು ಯತ್ನಿಸುತ್ತಿದ್ದಾರೆ. ಕಣದಲ್ಲಿ...
ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಕಣಕ್ಕಿಳಿಯುವುದಿಲ್ಲ ಎಂದು ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲೊಡ್ಡಲು ಬಿಜೆಪಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.
2008ರಲ್ಲಿ...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿದ್ದ ಬಿ.ಎಲ್ ದೇವರಾಜ್ ಅವರಿಗೆ...
`ಬಾಂಬೆ ಗಿರಾಕಿ' ಎಂದೇ ಖ್ಯಾತಿ ಪಡೆದಿರುವ ಕೆ.ಆರ್ ಪೇಟೆ ಶಾಸಕ, ಸಚಿವ ಕೆ.ಸಿ ನಾರಾಯಣಗೌಡ, ಆಪರೇಷನ್ ಕಮಲದ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಅವರು ಬಿಜೆಪಿಗೆ ನೆಲೆಯೇ ಇಲ್ಲದ ಕೆ.ಆರ್ ಪೇಟೆಯಲ್ಲಿ ಈ ಬಾರಿಯ...
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 15 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಎಂಟು ಮಂದಿ ಹೊಸಬರು ಗೆದ್ದಿದ್ದರು. ಅವರೆಲ್ಲರೂ ತಮ್ಮ ಕ್ಷೇತ್ರಗಳನ್ನು ಮತ್ತೊಮ್ಮೆ ವಿಧಾನಸಭೆಯಲ್ಲಿ ಪ್ರತಿನಿಧಿಸಲು ಮುಂದಾಗಿದ್ದಾರೆ. ಅವರು ಸೋಲು-ಗೆಲುವಿನ ಹಾವು-ಏಣಿ ಆಟಕ್ಕೆ...