ಸೋಮಶೇಖರ್ ಚಲ್ಯ

140 POSTS

ವಿಶೇಷ ಲೇಖನಗಳು

‘ಸಂಸತ್ತು ಸರ್ವೋಚ್ಚ’ ಎಂದಿದ್ದಾರೆ ಧನಕರ್; ನಿಜಕ್ಕೂ ಯಾವುದು ಶ್ರೇಷ್ಠ ಮತ್ತು ಸರ್ವೋಚ್ಚ?

ಧನಕರ್ ಅವರು ಪ್ರಜಾಪ್ರಭುತ್ವದ ಒಂದು ಅಂಗವನ್ನು ಇನ್ನೊಂದರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸಿದ್ದಾರೆ ಎಂದು ಸಾಂವಿಧಾನಿಕ ತಜ್ಞರು ಹೇಳುತ್ತಿದ್ದಾರೆ. ಅಲ್ಲದೆ, ಸಂವಿಧಾನವೇ ಸರ್ವೋಚ್ಚ ಎಂದಿದ್ದಾರೆ. ಸುಪ್ರೀಂ ಕೋರ್ಟ್‌ ಸಂವಿಧಾನದ 142ನೇ ವಿಧಿಯನ್ನು ಬಳಸಿದ್ದಕ್ಕೆ ʼ142ನೇ ವಿಧಿಯ...

ಪೋಪ್ ಫ್ರಾನ್ಸಿಸ್ ನಿಧನ: ಹೊಸ ಪೋಪ್ ಆಯ್ಕೆ ಹೇಗೆ?

ಪೋಪ್ ಅವರು ರೋಮ್‌ನ ಬಿಷಪ್ ಮತ್ತು ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥರಾಗಿರುತ್ತಾರೆ. ಈ ಚರ್ಚ್‌ ಯೇಸುಕ್ರಿಸ್ತನನ್ನು ತನ್ನ ಅದೃಶ್ಯ ಮುಖ್ಯಸ್ಥರೆಂದು ಪರಿಗಣಿಸುತ್ತದೆ. ಆಯ್ಕೆಯಾಗುವ ಧರ್ಮಗುರು ಯೇಸುವಿನ ಆಜ್ಞೆಯಂತೆ ಕೆಲಸ ಮಾಡುತ್ತಾರೆ ಎಂದು ಹೇಳುತ್ತದೆ. ದೀರ್ಘಕಾಲದ ಅನಾರೋಗ್ಯದಿಂದ...

ರಾಷ್ಟ್ರಪತಿಗೆ ಸುಪ್ರೀಂ ಗಡುವು: ಕಾರ್ಯಾಂಗದ ಮೇಲೆ ನ್ಯಾಯಾಂಗ ಅತಿಕ್ರಮಣವೇ?

ಸಂವಿಧಾನದ 142ನೇ ವಿಧಿಯನ್ನು ಬಳಸಿ ಸುಪ್ರೀಂ ಕೋರ್ಟ್‌, ತಮಿಳುನಾಡು ಸರ್ಕಾರದ 10 ಮಸೂದೆಗಳನ್ನು ರಾಜ್ಯಪಾಲರ ಅಂಕಿತ ಇಲ್ಲದೆಯೇ ಕಾನೂನಾಗಿ ಅಂಗೀಕರಿಸಿತು. ಅದರಲ್ಲಿ, 2020ರಿಂದ ಬಾಕಿ ಉಳಿದಿದ್ದ ಒಂದು ಮಸೂದೆಯೂ ಸೇರಿದೆ. ಇದೇ...

ಬೆಂಗಳೂರಿನಲ್ಲಿ ರೈತ ಸಂತೆ: ದಲ್ಲಾಳಿಗಳಿಗೆ ಕೊಕ್ – ರೈತರಿಂದ ಗ್ರಾಹಕರಿಗೆ ನೇರ ಮಾರಾಟ

ಬೆಂಗಳೂರು ನಿವಾಸಿಗಳ ಕೋರಿಕೆಯಂತೆ ನಗರದಾದ್ಯಂತ ಎಲ್ಲ ಪ್ರದೇಶಗಳಲ್ಲೂ ರೈತ ಸಂತೆ ನಡೆಸಲು ಯೋಜಿಸುತ್ತಿದ್ದೇವೆ. ಆಸಕ್ತ ಗ್ರಾಹಕರು ಮತ್ತು ನಿವಾಸಿಗಳ ಸಂಘಗಳು ನಮ್ಮನ್ನು ಸಂಪರ್ಕಿಸಿದರೆ, ಅವರ ಪ್ರದೇಶಗಳಲ್ಲಿ ಸಂತೆಗಳನ್ನು ನಡೆಸುತ್ತೇವೆ... ರೈತರು ತಮ್ಮ ಉತ್ಪನ್ನಗಳನ್ನು ತಾವೇ...

ವಕ್ಫ್‌ ಕಾಯ್ದೆ ಸಮರ್ಥನೆ: ಮುಸ್ಲಿಮರನ್ನು ʼಪಂಕ್ಚರ್ ವಾಲಾʼಗಳೆಂದು ಅವಮಾನಿಸಿದ ಮೋದಿ

ಇತ್ತೀಚೆಗೆ ನಡೆದ ಸಂಸತ್ ಅಧಿವೇಶನದಲ್ಲಿ ಅಂಗೀಕಾರಗೊಂಡು, ರಾಷ್ಟ್ರಪತಿ ಅಂಕಿತ ಪಡೆದು ಕಾನೂನಿನ ರೂಪ ಪಡೆದಿರುವ ‘ವಕ್ಫ್‌ ತಿದ್ದುಪಡಿ ಕಾಯ್ದೆ-2025’ಅನ್ನು ಮೊದಲ ಬಾರಿಗೆ ಪ್ರಧಾನಿ ಮೋದಿ ಸಮರ್ಥಿಸಿಕೊಂಡಿದ್ದಾರೆ. ಆ ಬಗ್ಗೆ ಹೇಳಿಕೆ ನೀಡಿದ್ದಾರೆ. ತಾವು...

Breaking

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X