ಸೋಮಶೇಖರ್ ಚಲ್ಯ

186 POSTS

ವಿಶೇಷ ಲೇಖನಗಳು

ಭಾರತದ 70%ರಷ್ಟು ಪ್ರದೇಶದಲ್ಲಿ ಮಳೆ ಮೋಡಗಳು ಮಾಯ; ಪಾಕಿಸ್ತಾನದ ಒಣ ಗಾಳಿ ಕಾರಣವೇ?

ಭಾರತದಲ್ಲಿ ಮಳೆಗಾಲ ಆರಂಭವಾಗಿದೆ. ಮುಂಬೈ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಆದರೂ, ಬಹುಭಾಗದಲ್ಲಿ ಆಕಾಶ ಖಾಲಿಯಾಗಿದೆ. ಕೆಲವೇ ದಿನಗಳ ಹಿಂದೆ ದೇಶದಾದ್ಯಂತ ವ್ಯಾಪಿಸಿದ್ದ ಮಳೆ ಮೋಡಗಳು ಈಗ ಹಲವು...

ಹಾರ್ಮುಜ್‌ನಲ್ಲಿ ಟ್ರಂಪ್ ‘ದಾದಾಗಿರಿ’: ಅಮೆರಿಕದ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ಯನ್ನು ಇರಾನ್ ವಶಕ್ಕೆ ಪಡೆದರೆ ಹೇಗಿರುತ್ತದೆ?

ಅಮೆರಿಕದ ನ್ಯೂಯಾರ್ಕ್ ನಗರದಲ್ಲಿರುವ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಜಗತ್ತಿನ ಪ್ರಸಿದ್ಧ ಸ್ಮಾರಕ. ಅದು ಅಮೆರಿಕದ ಭೂಪ್ರದೇಶದಲ್ಲಿದೆ. ಅದರ ಆಡಳಿತ ಮತ್ತು ಭದ್ರತೆಯ ಹೊಣೆ ಅಮೆರಿಕದ್ದು. ಈಗ ಇರಾನ್ ತನ್ನ ಯುದ್ಧನೌಕೆಗಳನ್ನು ನ್ಯೂಯಾರ್ಕ್ ಕರಾವಳಿಗೆ...

SIR | ಮಹದೇವಪುರದ ಹಲವು ಬೂತ್‌ಗಳ 2002ರ ಮತಪಟ್ಟಿಯೇ ನಾಪತ್ತೆ; 40 ಸಾವಿರಕ್ಕೂ ಹೆಚ್ಚು ಮತದಾರರ ಭವಿಷ್ಯ ಅತಂತ್ರ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದೆ. ಬಿಎಲ್‌ಒಗಳು ಎಲ್ಲೆಡೆ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಣೆ ಮಾಡುತ್ತಿದ್ದಾರೆ. ಮತದಾರರ 2002ರ ಮತಪಟ್ಟಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರೆ, ಬೆಂಗಳೂರಿನ ಮಹದೇವಪುರ...

ರಾಮಮಂದಿರ ಲೂಟಿ | ತನಿಖೆ-ಬಂಧನದಿಂದ RSSನ ತಿಮಿಂಗಿಲಗಳು ಪಾರು!

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಲೂಟಿ ಪ್ರಕರಣವು ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಮನ ಹೆಸರಿನಲ್ಲಿ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಳಹಂತದ...

2010ರಲ್ಲೂ, ಈಗಲೂ ‘ಕಚ್ಚಾ ತೈಲ’ ಬೆಲೆ 79 ಡಾಲರ್‌; ಆದರೆ, ಪೆಟ್ರೋಲ್ ಬೆಲೆ ಅಂದು ₹52,ಇಂದು ₹110! ಯಾಕೀ ವ್ಯತ್ಯಾಸ?

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಕುರಿತು ನಿರಂತರ ಚರ್ಚೆಗಳು ನಡೆಯುತ್ತಲೇ ಇವೆ. ಅದರಲ್ಲೂ, ಪ್ರಸ್ತುತ ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕ್ರೂಡ್‌ ಆಯಿಲ್ ಬೆಲೆಗಳು ಭಾರೀ ಕುಸಿತ ಕಂಡಿರುವ ಸಮಯದಲ್ಲಿಯೂ ದೇಶದಲ್ಲಿ ಪೆಟ್ರೋಲ್-ಡೀಸೆಲ್...

Breaking

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...