2022ರ ಜೂನ್‌ನಲ್ಲಿ ಶಿವಸೇನೆಯನ್ನು ಬಿಜೆಪಿ ಒಡೆದು ಇಬ್ಭಾಗ ಮಾಡಿತು. ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಬಂಡಾಯ ಎದ್ದು, ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಕೆಡವಿದರು. ಬಳಿಕ, ಶಿಂಧೆ...
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಇಡೀ ಅಧಿಕಾರಾವಧಿಯಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸಿ ಪ್ರಶ್ನೆಗಳಿಗೆ ಉತ್ತರಿಸದಿರಲು ಕಾರಣವೇನು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾರೆ. ವಿದ್ಯಾರ್ಥಿಯ ಪ್ರಶ್ನೆಗೆ...
ಗುರುವಾರ (ಜೂನ್ 18), ದೆಹಲಿ ಹೈಕೋರ್ಟ್‌ನಲ್ಲಿ ನಡೆದ ಮಹತ್ವದ ವಿಚಾರಣೆಯೊಂದರಲ್ಲಿ ಕೇಂದ್ರ ಸರ್ಕಾರವು ಮೆಸೇಜಿಂಗ್ ಆ್ಯಪ್ ‘ಟೆಲಿಗ್ರಾಂ’ಅನ್ನು ‘ಹೊಸ ಡಾರ್ಕ್ ವೆಬ್’ ಎಂದು ಬಣ್ಣಿಸಿದೆ. ಜೂನ್ 21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ...
ಸತತ ಚುನಾವಣಾ ಸೋಲುಗಳು, ಮೋದಿ ಸರ್ಕಾರದ ದಮನ, ಆಂತರಿಕ ಒಡಕುಗಳು ಹಾಗೂ ಕೇಂದ್ರೀಕೃತ ರಾಷ್ಟ್ರೀಯ ರಾಜಕಾರಣದ ಅಬ್ಬರದ ನಡುವೆ ಪ್ರಾದೇಶಿಕ ಪಕ್ಷಗಳು ದುರ್ಬಲವಾಗುತ್ತಿವೆ. ಅವುಗಳ ಶಕ್ತಿ ಕ್ಷೀಣಿಸುತ್ತಿದೆ. ಇದು ಮಹಾ ವಿಲೀನದ ಅನಿವಾರ್ಯತೆಗೆ...
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಳ್ಳ-ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಬೆಳೆಗಳು ಜಲಾವೃತಗೊಂಡ ರೈತರು ಕಂಗಾಲಾಗಿದ್ದಾರೆ. ಇನ್ನೂ, ನಾಲ್ಕೈದು ದಿನ ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ...