ಸೋಮಶೇಖರ್ ಚಲ್ಯ

140 POSTS

ವಿಶೇಷ ಲೇಖನಗಳು

ಒತ್ತುವರಿ ತೆರವಿಗೆ ಧಾವಿಸಿದ ಅಧಿಕಾರಿಗಳು: ಏನಿದು ಎಚ್‌ಡಿಕೆ ಭೂ ಒತ್ತುವರಿ ಪ್ರಕರಣ?

ಕೇಂದ್ರ ಸಚಿವ ಎಚ್‌‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ...

ರಷ್ಯಾದ ಶಸ್ತ್ರಾಸ್ತ್ರ ಖರೀದಿಸದಂತೆ ಭಾರತಕ್ಕೆ ಅಮೆರಿಕ ಒತ್ತಡ: ಏನಿದರ ಮರ್ಮ?

ಟ್ರಂಪ್‌ ಅವರಿಗೆ ಅಮೆರಿಕದ ಆರ್ಥಿಕತೆಯನ್ನು ಹೆಚ್ಚಿಸಬೇಕೆಂಬ ಹಪಾಹಪಿ ಇದೆ. ಅದಕ್ಕಾಗಿ, ಅಮೆರಿಕದಲ್ಲಿ 'ಸ್ಟಾಕ್' ಇರುವ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡುವುದು ಅವರ ಗುರಿ. ಅದಕ್ಕಾಗಿ ಭಾರತದಂತಹ ರಾಷ್ಟ್ರಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ವಿಶ್ವಗುರು...

ರಾಜ್ಯಗಳ ರಾಜಕೀಯ ಭವಿಷ್ಯಕ್ಕೆ ‘ಜನಸಂಖ್ಯೆ’ ಮಾನದಂಡ – ಅಪಾಯಕಾರಿಯಲ್ಲವೇ?

ಜನಸಂಖ್ಯೆಯು ರಾಜಕೀಯ ಚೌಕಟ್ಟಿನೊಳಗೆ ಬಂದಿದ್ದು, ಅದು ರಾಜ್ಯಗಳ ರಾಜಕೀಯ ಭವಿಷ್ಯದ ಮಾನದಂಡವೂ ಆಗುತ್ತಿರುವುದು ಅಪಾಯಕಾರಿ ಪ್ರವೃತ್ತಿಯಾಗುತ್ತಿದೆ. ಇದು, ಪ್ರಾದೇಶಿಕ ಅಸಮಾನತೆಯನ್ನು ಹೆಚ್ಚಿಸುತ್ತದೆ. ಅಂತಾರಾಷ್ಟ್ರೀಯ ಮಹಿಳಾ ದಿನ - ಮಾರ್ಚ್‌ 8ರಂದು, ತೆಲುಗು ದೇಶಂ...

ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಇಡೀ ಜಗತ್ತಿನಲ್ಲಿಯೇ ಯಾವ ಉದ್ಯೋಗಿಗೂ ದಿನದಲ್ಲಿ ನಾಲ್ಕು ಬಾರಿ ಬಯೋಮೆಟ್ರಿಕ್ ಹಾಜರಾತಿಯ ನಿಯಮವಿಲ್ಲ. ಇದೇ...

ಬ್ರಾಹ್ಮಣ ರೋಹಿತ್‌ಗೆ ಒಂದು ಅಳತೆಗೋಲು – ಒಬಿಸಿ ವಿನೇಶ್‌ಗೆ ಬೇರೊಂದು ಅಳತೆಗೋಲು; ಇದೇ ಮನುವಾದಿ ಬಿಜೆಪಿಯ ಎರಡು ಮುಖ

ವಿನೇಶ್ ಫೋಗಟ್‌ಗೆ ಒಂದು ಅಳತೆಗೋಲು – ರೋಹಿತ್ ಶರ್ಮಾಗೆ ಮತ್ತೊಂದು ಅಳತೆಗೋಲು; ಇಲ್ಲಿ ಬಿಜೆಪಿ ಸ್ಪಷ್ಟ ನಿಲುವು ಏನು? ಆ ನಿಲುವು ಮನುವಾದ ಮತ್ತು ಬ್ರಾಹ್ಮಣ್ಯವಾದ! ವಿನೇಶ್ ಓರ್ವ ಹೆಣ್ಣು, ಒಬಿಸಿ ಸಮಯದಾಯದವರು...

Breaking

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X