ನಿರಾಶ್ರಿತ ವ್ಯಕ್ತಿಗಳಿಗೆ ಬದುಕಲು ಸರಿಯಾದ ರಕ್ಷಣೆ ಮತ್ತು ಸಂಪನ್ಮೂಲಗಳನ್ನು ಒದಗಿಸುವುದು ಸರ್ಕಾರಗಳ ಕರ್ತವ್ಯ. ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕಿದೆ. ನಿರಾಶ್ರಿತರ ಮುಂದಿನ ಪೀಳಿಗೆ ನಿರಾಶ್ರಿತರಾಗಿಯೇ ಉಳಿಯದಂತೆ ಮಾಡಲು, ಘನತೆಯಿಂದ ಬದುಕಲು ಅವರಿಗೆ ಶಾಶ್ವತ ಪರಿಹಾರ...
ದೆಹಲಿ ವಿಧಾನಸಭೆಗೆ ಬುಧವಾರ (ಫೆ.5) ಮತದಾನ ನಡೆಯಲಿದೆ. ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯಿದ್ದರೂ, ಚುನಾವಣಾ ಕಣದಲ್ಲಿ ಎಎಪಿ-ಬಿಜೆಪಿ ನಡುವಿನ ಹೋರಾಟ ಎಂಬಂತೆಯೇ ಭಾಸವಾಗುತ್ತಿದೆ. ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ...
ಒಡಿಶಾದ ಜಾಜ್‌ಪುರ ಜಿಲ್ಲೆಯ ರತ್ನಿಗಿರಿಯಲ್ಲಿ ಇತ್ತೀಚೆಗೆ ಬುದ್ಧದ ಮೂರು ತಲೆಗಳು ತಲೆಗಳು, ಒಂದು ದೈತ್ಯ ತಾಳೆ ಮರ ಹಾಗೂ ಪ್ರಾಚೀನ ಗೋಡೆ ಮತ್ತು ಕೆಲವು ಶಾಸನಗಳು ಪತ್ತೆಯಾಗಿವೆ. ಇವು ಬೌದ್ಧ ಧರ್ಮದ ಐತಿಹಾಸಿಕ...
ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ, 6 ಮಂದಿ ಸಾವನ್ನಪ್ಪಿದ್ದರು. ಉತ್ತರ ಪ್ರದೇಶದಲ್ಲಿಯೇ ನಡೆದಿದ್ದ 'ಸತ್ಸಂಗ' ಕಾರ್ಯಕ್ರಮದಲ್ಲೂ ಭೀಕರ ಕಾಲ್ತುಳಿತವಾಗಿ 12 ಮಂದಿ ಜೀವ ಕಳೆದುಕೊಂಡರು. ಆದರೂ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವವರು, ಆಳುವವರು ಎಚ್ಚೆತ್ತುಕೊಂಡಿಲ್ಲ.
ಉತ್ತರ ಪ್ರದೇಶದ...
ದೆಹಲಿ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆರ್‌ಎಸ್‌ಎಸ್ ಕಾರ್ಯಕರ್ತರೆ ತುಂಬಿಕೊಳ್ಳುತ್ತಿದ್ದಾರೆ. ವಿಶ್ವವಿದ್ಯಾಲಯವನ್ನು ಹಿಂದುತ್ವದ ಕೊಳಕು ಕೋಟೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಹಲವಾರು ಕಾಲೇಜುಗಳಲ್ಲಿ ಆರ್‌ಎಸ್‌ಎಸ್ ಪುಸ್ತಕಗಳನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ...
ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯ ವಾರ್ಷಿಕೋತ್ಸವ...