ಸೋಷಿಯಲ್ ಮೀಡಿಯಾಗಳಲ್ಲಿ ಜೀವಂತವಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸುಳ್ಳು ಸೃಷ್ಟಿಸುವಲ್ಲಿ, ಹಂಚುವಲ್ಲಿ ಮತ್ತು ಅದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳುವಲ್ಲಿ ನಿಸ್ಸೀಮರು. ಜವಾಬ್ದಾರಿಯುತ ಸಂಸದನಾಗಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಸಿಕೊಡುವುದನ್ನು ಮರೆತು,...
ಜೋಗ ಅರಣ್ಯ ಪ್ರದೇಶವು ಶರಾವತಿ ಕಣಿವೆಯ ಭಾಗವಾಗಿದೆ. ಈಗಾಗಲೇ, ಜಲ ವಿದ್ಯುತ್, ಜಲಾಶಯ, ಹೆದ್ದಾರಿ, ರೈಲು ಮತ್ತಿತರ ಯೋಜನೆಗಳಿಂದ ಶರಾವತಿ ಕಣಿವೆ ಒತ್ತಡಕ್ಕೆ ಸಿಲುಕಿದೆ. ಈಗ, ಪಂಚತಾರಾ ಹೋಟೆಲ್ ಕೂಡ ಅದೇ ಕಣಿವೆಯಲ್ಲಿ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೊಂದು ವಾರದಲ್ಲಿ ಮತದಾನ ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳು ಮೂರೂ ಕ್ಷೇತ್ರಗಳಲ್ಲಿಯೂ ಕುಟುಂಬ ರಾಜಕಾರಣದ ಮೊರೆಹೋಗಿವೆ. ಹಾಲಿ ಸಂಸದರ ಮಡದಿ, ಮಕ್ಕಳನ್ನು ಗೆಲ್ಲಿಸಲು ಕಸರತ್ತು ನಡೆಸುತ್ತಿವೆ....
ಅತೀ ಹೆಚ್ಚು ರಾಸಾಯನಿಕಗಳ ಬಳಕೆಯಿಂದಾಗಿ ತಿನ್ನುವ ಆಹಾರವೂ ಕೆಮಿಕಲ್ ಆಗಿ ಮಾರ್ಪಡುತ್ತಿದೆ. ಇದು ಮನುಷ್ಯನ ಮೇಲೆ ನೇರ ಪರಿಣಾಮ ಬೀಡುತ್ತಿದ್ದು, ಹಲವು ರೋಗಗಳಿಗೆ ಜನರು ತುತ್ತಾಗುತ್ತಿರುವುದು ಒಂದೆಡೆಯಾದರೆ, ಮನುಷ್ಯದ ದೇಹದಲ್ಲಿ ರೋಗ ನಿರೋಧಕ...
ಈಗ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಚಾರಗಳು ಬೇಕು. ಅದಕ್ಕಾಗಿಯೇ, ವಕ್ಫ್ ಆಸ್ತಿ ವಿಚಾರವನ್ನು ವಿವಾದಕ್ಕೆ ಸಿಲುಕಿಸಿ, ರಾಜ್ಯದಲ್ಲಿ ಗದ್ದಲ ಸೃಷ್ಟಿಸುತ್ತಿದೆ....