ಸೋಮಶೇಖರ್ ಚಲ್ಯ

141 POSTS

ವಿಶೇಷ ಲೇಖನಗಳು

ಸಾವಯವ ಕೃಷಿ | ರೈತರಿಗೆ ಲಾಭ – ಗ್ರಾಹಕರಿಗೆ ಆರೋಗ್ಯ; ಆದರೂ ಹಿಂದುಳಿದ ಕರ್ನಾಟಕ!

ಅತೀ ಹೆಚ್ಚು ರಾಸಾಯನಿಕಗಳ ಬಳಕೆಯಿಂದಾಗಿ ತಿನ್ನುವ ಆಹಾರವೂ ಕೆಮಿಕಲ್‌ ಆಗಿ ಮಾರ್ಪಡುತ್ತಿದೆ. ಇದು ಮನುಷ್ಯನ ಮೇಲೆ ನೇರ ಪರಿಣಾಮ ಬೀಡುತ್ತಿದ್ದು, ಹಲವು ರೋಗಗಳಿಗೆ ಜನರು ತುತ್ತಾಗುತ್ತಿರುವುದು ಒಂದೆಡೆಯಾದರೆ, ಮನುಷ್ಯದ ದೇಹದಲ್ಲಿ ರೋಗ ನಿರೋಧಕ...

ರೈತ ವಿರೋಧಿ ಯಾರು- ಬಿಜೆಪಿಯೇ ಅಥವಾ ವಕ್ಫ್‌ ಮಂಡಳಿಯೇ? ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್‌

ಈಗ ರಾಜ್ಯದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇಂತಹ ಸಮಯದಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿಗೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ವಿಚಾರಗಳು ಬೇಕು. ಅದಕ್ಕಾಗಿಯೇ, ವಕ್ಫ್‌ ಆಸ್ತಿ ವಿಚಾರವನ್ನು ವಿವಾದಕ್ಕೆ ಸಿಲುಕಿಸಿ, ರಾಜ್ಯದಲ್ಲಿ ಗದ್ದಲ ಸೃಷ್ಟಿಸುತ್ತಿದೆ....

ದೀಪಾವಳಿ ಕಗ್ಗತ್ತಲು | 141 ಜನರನ್ನು ಬಲಿ ಪಡೆದ ‘ಮೊರ್ಬಿ ತೂಗು ಸೇತುವೆ’ ದುರಂತಕ್ಕೆ ಎರಡು ವರ್ಷ; ನ್ಯಾಯ ಮರೀಚಿಕೆ

ದೀಪಾವಳಿ ಆಚರಣೆಯ ಸಂಭ್ರಮದಲ್ಲಿ ದೇಶಾದ್ಯಂತ ಮನೆ ಮಾಡಿದೆ. ಆದರೆ, ಎರಡು ವರ್ಷಗಳ ಹಿಂದೆ, ಮೊರ್ಬಿ ತೂಗು ಸೇತುವೆ ಕುಸಿದು ಬಂದಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಮನೆಗಳಲ್ಲಿ ಸೂತಕದ ಛಾಯೆ ಆವರಿಸಿದೆ. ಕಳೆದುಕೊಂಡವರ ನೆನಪುಗಳು...

ವಕ್ಫ್‌ ಆಸ್ತಿ ವಿವಾದ | ಫಲಿಸಿತು ಬಿಜೆಪಿ (ಕು)ತಂತ್ರ; ಕಡಕೋಳದಲ್ಲಿ ಭುಗಿಲೆದ್ದ ಕೋಮು ಗಲಭೆ

ರಾಜ್ಯದಲ್ಲಿ ಬಿಜೆಪಿ ಸೃಷ್ಟಿಸಿರುವ ವಕ್ಫ್‌ ಆಸ್ತಿ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್‌ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್‌ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ...

ಮಹಾರಾಷ್ಟ್ರ ಚುನಾವಣೆ | 1 ಕೊಟ್ಟು 10 ಕಿತ್ತುಕೊಳ್ಳುವ ಸಂಚು ಹೆಣೆದ ಬಿಜೆಪಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಎಲ್ಲ ಪಕ್ಷಗಳು ತಮ್ಮ ಮೈತ್ರಿಕೂಟಗಳೊಳಗೆ ಕ್ಷೇತ್ರ ಹಂಚಿಕೆಯ ಕಸರತ್ತು ನಡೆಸುತ್ತಿವೆ. ಅಭ್ಯರ್ಥಿಗಳ ಪಟ್ಟಿ ಘೋಷಿಸುತ್ತಿವೆ. ಇದೇ ಸಮಯದಲ್ಲಿ, ಎರಡು ವರ್ಷಗಳ ಹಿಂದೆ ಶಿವಸೇನೆ ಮತ್ತು ಎನ್‌ಸಿಪಿಯನ್ನು ಒಡೆದು...

Breaking

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಬಿಹಾರ | ಬೂತ್ ಮಟ್ಟದ ಪರಿಶೀಲನೆ: ಬಟಾಬಯಲಾದ ಚುನಾವಣಾ ಆಯೋಗ

ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ನಡೆದ ಬಳಿಕ, ಆಯೋಗವು ಬಿಡುಗಡೆ ಮಾಡಿದ ಕರಡು...

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

Download Eedina App Android / iOS

X