ಅಪೌಷ್ಟಿಕತೆಯು ಭಾರತವನ್ನು ನಿರಂತರವಾಗಿ ಕಾಡುತ್ತಿದೆ. ಹಸಿವು ಸೂಚ್ಯಂಕದಲ್ಲಿ ಭಾರತವು ಕಳಪೆ ಪ್ರದರ್ಶನ ನೀಡುತ್ತಿದೆ. ಭಾರತದ ಬಹುಸಂಖ್ಯಾತ ಜನರು ಹಸಿವು, ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. 2017ರಲ್ಲಿ ಹಸಿವು ಸೂಚ್ಯಂಕದಲ್ಲಿ 125 ರಾಷ್ಟ್ರಗಳ ಪೈಕಿ 97ನೇ ಸ್ಥಾನದಲ್ಲಿದ್ದ...
2024ರ ಲೋಕಸಭಾ ಚುನಾವಣಾ ಫಲಿತಾಂಶಗಳು ಅತ್ಯಂತ ಸ್ಪಷ್ಟವಾದ ತೀರ್ಪು ನೀಡಿವೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಗೆದ್ದಿದೆ. ವಿಜೇತರಾಗಿ ಹೊರಹೊಮ್ಮಿದೆ. ಇದಕ್ಕೆ...
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ಅಧಿಕಾರಾವಧಿ ನವೆಂಬರ್ 10ರಂದು ಅಂತ್ಯಗೊಳ್ಳಲಿದೆ. ಅವರ ನಿವೃತ್ತಿಯಿಂದ ತೆರವಾಗುವ ಸಿಜೆಐ ಹುದ್ದೆಗೆ ನೂತನ ಸಿಜೆಐ ಆಗಿ ನ್ಯಾ. ಸಂಜೀವ್ ಖನ್ನಾ ಅವರನ್ನು ಆಯ್ಕೆ...
ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಿಂದಲೂ ಕಾಂಗ್ರೆಸ್ ನೀಡುತ್ತಿರುವ ಪ್ರಮುಖ ಭರವಸೆಗಳಲ್ಲಿ ಜಾತಿಗಣತಿಯೂ ಒಂದು. ಲೋಕಸಭಾ ಚುನಾವಣೆಯಲ್ಲಿಯೂ 'ಸಾಮಾಜಿಕ ನ್ಯಾಯ' ಭರವಸೆಯಡಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಎಲ್ಲ ಸಮುದಾಯಗಳಿಗೂ...
ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ 'ಎನ್‌ಡಿಎ'ಯಲ್ಲಿ ಸೀಟು ಹಂಚಿಕೆಯ ಕಸರತ್ತು ನಡೆಯುತ್ತಿದೆ. ಆಡಳಿತಾರೂಢ 'ಇಂಡಿಯಾ'ಕ್ಕಿಂತ 'ಎನ್‌ಡಿಎ'...