ಹರಿಯಾಣದಲ್ಲಿ ಗೆದ್ದು ಬೀಗುತ್ತೇವೆಂದು ಅಬ್ಬರಿಸಿ ಬೊಬ್ಬಿರಿಸುತ್ತಿದ್ದ ಕಾಂಗ್ರೆಸ್, ಸೋತು ಮತ್ತೆ ಮೂಲೆಗೆ ಸರಿದಿದೆ. ನಿರಂತರವಾಗಿ ಸೋಲುತ್ತಿದ್ದರೂ, ಒಂದೆರಡು ಗೆಲುವಿಗೇ ತೃಪ್ತಿಪಟ್ಟುಕೊಳ್ಳುವ ಕಾಂಗ್ರೆಸ್, ಇಂದಿಗೂ ಬುದ್ದಿ ಕಲಿತಿಲ್ಲ. ಕಾಂಗ್ರೆಸ್ ತನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ‘ಇಂಡಿಯಾ’...
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, 'ಭಾರತ' ಬಣಕ್ಕೆ ಈ ಗೆಲುವು...
ಹರಿಯಾಣ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಇನ್ನೇನು ಹೊರಬೀಳಲಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ 14 ಸ್ಥಾನಗಳನ್ನು ಗೆದಿದ್ದು, 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮೂರನೇ ಅವಧಿಗೆ ಸರ್ಕಾರ ರಚಿಸಲು ಉತ್ಸುಕವಾಗಿದೆ. ಈ ಫಲಿತಾಂಶವು...
ಅತ್ಯಾಚಾರ, ದೌರ್ಜನ್ಯ, ಹಿಂಸೆಗಳ ರಾಜಧಾನಿ ಎಂದೇ ಕುಖ್ಯಾತಿಯಾಗಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನುಷ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಅಪಹರಿಸಿ, ಆಕೆಯ ಮೇಲೆ ಆ್ಯಸಿಡ್ ಎರಚಿರುವ ಹೃದಯವಿದ್ರಾವಕ ಘಟನೆ...
ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...