ಭಾರತವು 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಮೂರು ವರ್ಷಗಳ ಹಿಂದೆ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯ ಸಮಯದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 'ಆಜಾದಿ ಕಾ ಅಮೃತ್ ಮಹೋತ್ಸವ' ಎಂಬ ಘೋಷಣೆಯನ್ನು...
ಶಾಲಾ ಮಕ್ಕಳಿಗಾಗಿ ವಿತರಿಸಲು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ಸಿದ್ದಪಡಿಸುವ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆಯನ್ನು ತೆಗೆದುಹಾಕಲಾಗಿದೆ. ಈ ನಿಲುವಿನ ಹಿಂದೆ, ಸಂವಿಧಾನದ ಆಶಯ, ಉದ್ದೇಶ ಮತ್ತು ತತ್ವಗಳ...
ಕಳೆದೊಂದು ವಾರದಿಂದ ಬಿಜೆಪಿಗರು ಕಾಂಗ್ರೆಸ್ ವಿರುದ್ಧ, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಮುಡಾ ಹಗರಣವನ್ನು ಗುರಿಯಾಗಿಸಿಕೊಂಡು, ಬಿಜೆಪಿಗರ ಪಾದಯಾತ್ರೆ ನಡೆಸಿ, ಆಗಸ್ಟ್...
ಮುಸ್ಲಿಂ ಸಮುದಾಯದ ಆಸ್ತಿಯನ್ನು ಅವರಿಂದ ಕಸಿದುಕೊಳ್ಳುವುದು, ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಆರ್ಥಿಕ ನೆರವಿನ ಆಧಾರವಾಗಿದ್ದ ವಕ್ಫ್ ಆಸ್ತಿಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು. ವಕ್ಫ್ ಆಸ್ತಿಯ ಆದಾಯದಿಂದ ವಕ್ಫ್ ಮಂಡಳಿಗಳು ನಡೆಸುತ್ತಿದ್ದ ಸಾಮಾಜಿಕ ಕಾರ್ಯಗಳಿಗೆ...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿ ಐದು ವರ್ಷಗಳಾಗಿವೆ. 370ನೇ ವಿಧಿಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ...