ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸಮುದ್ರ ತೀರದ ರುಷಿಕೊಂಡ ಬೆಟ್ಟದಲ್ಲಿ ನಿರ್ಮಾಣವಾಗಿರುವ 'ಅರಮನೆ' ಈಗ ಚರ್ಚೆಯ ವಸ್ತುವಾಗಿದೆ. ರಾಜ್ಯದಲ್ಲಿ ಸಂಚಲನದ ಬಿರುಗಾಳಿ ಎಬ್ಬಿಸಿದೆ. ಆಂಧ್ರ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ಅಧ್ಯಕ್ಷ ಜಗನ್...
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರೂ ಆಗಿದ್ದಾರೆ. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ. ಮಂತ್ರಿಯಾಗಿ...
ಬಿಜೆಪಿಯನ್ನು ನಿಯಂತ್ರಿಸುತ್ತಿದ್ದ ಆರ್ಎಸ್ಎಸ್, ಇತ್ತೀಚಿನ ದಿನಗಳಲ್ಲಿ ಮೌನಕ್ಕೆ ಶರಣಾಗಿತ್ತು. ಮೋದಿ-ಶಾ ಜೋಡಿಯ ಸರ್ವಾಧಿಕಾರಿ ಧೋರಣೆ ಮತ್ತು ಆಡಳಿತದಲ್ಲಿ ಸಂಘದ ಸಲಹೆ, ಸೂಚನೆಗಳಿಗೆ ಬೆಲೆ ಇಲ್ಲದಂತಾಗಿತ್ತು. ಮೋದಿ ನೇತೃತ್ವದಲ್ಲಿ ಬಿಜೆಪಿ ಸಂಘದ ಕೈತಪ್ಪಿತ್ತು. ಮೋದಿ-ಶಾ...
ಲೋಕಸಭಾ ಚುನಾವಣೆಯಲ್ಲಿ ಅಗತ್ಯ ಬಹುಮತಕ್ಕೆ ಬೇಕಿರುವಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಸೋತಿದೆ. ಸರ್ಕಾರ ರಚಿಸಲು ಎನ್ಡಿಎ ಮಿತ್ರಪಕ್ಷಗಳ ಮೊರೆ ಹೋಗಿದೆ. ಸದ್ಯ, ಜೆಡಿಯು ನಾಯಕ ನಿತೀಶ್ ಕುಮಾರ್, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು...
2024ರ ಲೋಕಸಭಾ ಚುನಾವಣೆಯ ವರದಿ ಮತ್ತು ವೀಕ್ಷಣೆಯಲ್ಲಿ ಮುಖ್ಯವಾಹಿನಿ ಮಾಧ್ಯಮಗಳಿಗಿಂತ ಪರ್ಯಾಯ ಮಾಧ್ಯಮಗಳು ಹೆಚ್ಚು ಗಮನ ಸೆಳೆದಿದ್ದು, ಹೆಚ್ಚಿನ ವೀಕ್ಷಕರನ್ನು ಸಹ ಪಡೆದುಕೊಂಡು ಅಚ್ಚರಿ ಮೂಡಿಸಿವೆ.
ನಿಷ್ಪಕ್ಷಪಾತ ವರದಿ ಮಾಡಬೇಕಿದ್ದ, ಎಲ್ಲಾ ಪಕ್ಷಗಳಿಗೆ ಸಮಾನ...