ಸೋಮಶೇಖರ್ ಚಲ್ಯ

140 POSTS

ವಿಶೇಷ ಲೇಖನಗಳು

ಜೈಲಿನಲ್ಲಿ ಕೇಜ್ರಿವಾಲ್ ಹೆಣೆದ ತಂತ್ರಕ್ಕೆ ಮೋದಿ ಪಡೆ ತತ್ತರ!

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 50 ದಿನಗಳ ಬಳಿಕ ಹೊರಬಂದಿದ್ದಾರೆ. ಬರಬರುತ್ತಲೇ, ಬಿಜೆಪಿ ವಿರುದ್ಧ ನಾನಾ ರೀತಿಯ ಅಸ್ತ್ರಗಳನ್ನು ಪ್ರಯೋಗಿಸುತ್ತಿದ್ದಾರೆ. ಈವರೆಗೆ, ತಾನು ರಾಜಕೀಯ ‘ಗ್ರೌಂಡ್‌...

ಮತ್ತೆ ಟ್ರ್ಯಾಕ್‌ಗೆ ಮರಳುತ್ತಿವೆ ಗೋದಿ ಮೀಡಿಯಾಗಳು: ದ್ವೇಷಿ ನಿರೂಪಕರನ್ನ ಹೊರಗಟ್ಟಿದ ‘ಜೀ ನ್ಯೂಸ್’; ಮೋದಿಯನ್ನು ಪ್ರಶ್ನಿಸುತ್ತಿರುವ ‘ಆಜ್‌ತಕ್‌’

ಲೋಕಸಭಾ ಚುನಾವಣೆಯ ನಡುವೆ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಮುಗಿದಿರುವ ಮೂರು ಹಂತದ ಮತದಾನವು ಮೋದಿ ಮತ್ತೆ ಪ್ರಧಾನಿ ಆಗಲಾರರು, ಬಿಜೆಪಿ ಅಧಿಕಾರ ಪಡೆಯದು ಎಂಬುದನ್ನು ಸೂಚಿಸುತ್ತಿವೆ. ಈ ಸೂಚನೆಯ ಬೆನ್ನಲ್ಲೇ ಕೆಲ...

ಒಂದೇ ವೇದಿಕೆಯಲ್ಲಿ ಪ್ರಧಾನಿ ಮೋದಿ ಮತ್ತು ರಾಹುಲ್‌ ಗಾಂಧಿ

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿನ ಕದನವೆಂದೇ ಬಣ್ಣಿಸಲಾಗಿರುವ 2024ರ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ 3 ಹಂತದ ಮತದಾನ ಮುಗಿದಿದೆ. ಈ ನಡುವೆ ಪ್ರಧಾನಿ ಮೋದಿ ಅವರು ತಮ್ಮ ಅಭಿವೃದ್ಧಿ ಕೆಲಸಗಳ ಪ್ರಚಾರದ...

ಮೋದಿ, ರಾಹುಲ್ ಗಾಂಧಿ ಮತ್ತು ಅಮೇಥಿ; ಓಡಿ ಹೋಗುತ್ತಿರುವವರು ಯಾರು?

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದ್ದವು. ಅಲ್ಲಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿತ್ತು. ಇರಾನಿ ಕೂಡ ಪಂಥಾಹ್ವಾನ...

ಅಭಿವೃದ್ಧಿ ಪ್ರಚಾರದಿಂದ ಕೋಮು ಧೃವೀಕರಣಕ್ಕೆ ಮೋದಿ ಬದಲಾಗಿದ್ದೇಕೆ? ಗೆಲ್ಲುವುದಾ ದ್ವೇಷ ಭಾಷಣ?

ಲೋಕಸಭಾ ಚುನಾವಣೆ ಘೋಷಣೆಯಾದಾಗ ಪ್ರಧಾನಿ ನರೇಂದ್ರ ಮೋದಿ ಅವರು ‘ಮೋದಿ ಕಿ ಗ್ಯಾರಂಟಿ’ ಹೆಸರಿನಲ್ಲಿ ತಮ್ಮ ಸರ್ಕಾರದ ಸಾಧನೆಗಳು ಮತ್ತು ಬಿಜೆಪಿ ಚುನಾವಣಾ ಭರವಸೆಗಳ ಬಗ್ಗೆ ಮಾತನಾಡುತ್ತಿದ್ದರು. ತಮ್ಮ ಸರ್ಕಾರವನ್ನು ತಾವೇ ಶ್ಲಾಘಿಸುತ್ತಿದ್ದರು....

Breaking

ಚಿತ್ರದುರ್ಗ | ಜಾನುವಾರು, ಮಹಿಳೆ ಮೇಲೆ ದಾಳಿ ನೆಡೆಸಿದ ಚಿರತೆ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

ಚಿರತೆ ಸುಮಾರು ದಿನಗಳಿಂದ ಸ್ಥಳೀಯ ಹಳ್ಳಿಗಳಲ್ಲಿ ಕುರಿ ಹಸು, ಜಾನುವಾರು ಮತ್ತು...

ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ...

ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ....

ರಾಯಚೂರು | ಬಾಣಂತಿ, ಮಗು ಸಾವು

ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ...

Download Eedina App Android / iOS

X