ಹಸಿವು ಸೂಚ್ಯಂಕದಲ್ಲಿ 125 ದೇಶಗಳ ಪೈಕಿ ಭಾರತ 111ನೇ ಸ್ಥಾನ ಪಡೆದುಕೊಂಡಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ (ಜಿಎಚ್‌ಐ)-2023 ವರದಿ ಹೇಳಿತ್ತು. ಆ ವರದಿಯನ್ನು 2023ರ ಅಕ್ಟೋಬರ್‌ನಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ...
ಮನುವಾದಿ, ಫ್ಯಾಸಿಸ್ಟ್ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ ಬಣ್ಣಿಸಲಾಗುತ್ತಿರುವ 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಮುಗಿದಿದೆ. ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 21 ರಾಜ್ಯಗಳಲ್ಲಿ ಮತದಾನ...
ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ ಮೋದಿ ದತ್ತು ಪಡೆದಿರುವ ಗ್ರಾಮಗಳನ್ನು ಇನ್ನೂ ತಲುಪಿಲ್ಲ. ಗ್ರಾಮದಲ್ಲಿ ಹಲವಾರು ಕುಟುಂಬಗಳು ಮನೆಯಿಲ್ಲದೆ, ಪ್ಲಾಸ್ಟಿಕ್ ಹೊದಿಕೆಯ ಗುಡಿಸಲುಗಳಲ್ಲಿ ವಾಸಿಸುತ್ತಿದ್ದಾರೆ. ಸೊಳ್ಳೆ...
ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ ಕಷ್ಟವಾದರೂ ಸರಿಯೇ ಮನುಷ್ಯತ್ವವನ್ನು, ಮಾನವೀಯತೆ, ಸ್ನೇಹ ಪ್ರೀತಿಯನ್ನು ಹಂಚುವ ಕೆಲಸಕ್ಕೆ ತುರ್ತಾಗಿ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳ...
ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ವಿಧ್ವಂಸಕ ಕೃತ್ಯವು ಅಂತಾರಾಷ್ಟ್ರೀಯ ಶಾಂತಿ ಕಾನೂನಿನ ಉಲ್ಲಂಘನೆಯಾಗಿದೆ. ದಾಳಿಗೊಳಗಾದ ರಾಷ್ಟ್ರವು ಪ್ರತೀದಾಳಿ ನಡೆಸುವ ಹಕ್ಕನ್ನೂ ಹೊಂದಿದೆ. ಇದೀಗ, ಇಸ್ರೇಲ್ ಮೇಲೆ ಇರಾನ್ ನಡೆಸಿರುವ ದಾಳಿಯ ಅರ್ಥವೂ ಇದೇ ಆಗಿದೆ.
ಇತ್ತೀಚೆಗೆ,...