ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುತ್ತೇವೆಂದು ಬಿಜೆಪಿ ಅಬ್ಬರ ಭಾಷಣ ಮಾಡುತ್ತಿದೆ. ಪ್ರಧಾನಿ ಮೋದಿ ಅವರು ಹೋದಲ್ಲೆಲ್ಲ 'ಅಬ್ ಕೀ ಬಾರ್ - ಚಾರ್ ಸೋ ಪಾರ್' ಎಂದು ಹೇಳುತ್ತಲೇ...
ಚುನಾವಣಾ ಬಾಂಡ್ಗಳ ಮಾಹಿತಿ ಹೊರಬಿದ್ದ ಬಳಿಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೃಹತ್ ಹಗರಣ ಬಯಲಾಗಿದೆ. ಅಲ್ಲದೆ, ಈ ಹಗರಣದಲ್ಲಿ ನಾನಾ ರೀತಿಯ ಅಚ್ಚರಿಯ ಸಂಗತಿಗಳು ಬೆಳಕಿಗೆ ಬರುತ್ತವೆ. ಐಟಿ ರೈಡ್ಗಳಿಗೆ ಹೆದರಿ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಮತ್ತು ಎಚ್.ಡಿ ಕುಮಾರಸ್ವಾಮಿ ನಡುವಿನ ಜಿದ್ದಿನ ಕಣವಾಗಿದ್ದ ಮಂಡ್ಯ, ಈ ಬಾರಿ ಇದೇ ಇಬ್ಬರ ದೋಸ್ತಿಗೂ ಸಾಕ್ಷಿಯಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಚ್.ಡಿ...
2014ರಲ್ಲಿ ಮೋದಿ ಘೋಷಿಸಿದ್ದ ಭರವಸೆಗಳಲ್ಲಿ ರೈತರ ಆತ್ಮಹತ್ಯೆಗಳಿಗೆ ಅಂತ್ಯ ಹಾಡುತ್ತೇವೆ ಎಂಬುದು ಪ್ರಧಾನವಾಗಿತ್ತು. ಆದರೆ, 2014-2023ರಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಸುಮಾರು 4,25,000 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆದಾಯ ದ್ವಿಗುಣಗೊಳ್ಳುತ್ತದೆ ಎಂದಿದ್ದರು,...
ಕರ್ನಾಟಕದಲ್ಲಿ 40% ಕಮಿಷನ್, ಬಿಟ್ ಕಾಯಿನ್ ಹಗರಣ, ಕೋವಿಡ್ ವೈದ್ಯಕೀಯ ಸಲಕರಣೆ ಹಗರಣ, ಗುತ್ತಿಗೆದಾರನ ಆತ್ಮಹತ್ಯೆಯಂತಹ ನಾನಾ ಕಾರಣಗಳಿಂದ ಬಿಜೆಪಿಯನ್ನು ಜನರು ದೂರವಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರಬಲ ನಾಯಕತ್ವವೂ ಇಲ್ಲದೆ, ಅಂತಿಮವಾಗಿ ಬಿಜೆಪಿ ಹೈಕಮಾಂಡ್...