ಚುನಾವಣೆ ಸಮಯದಲ್ಲಿ ಮತದಾರಿಗೆ ಎಲ್ಲ ರಾಜಕೀಯ ಪಕ್ಷಗಳು ನಾನಾ ರೀತಿಯ ಭರವಸೆಗಳನ್ನು ನೀಡುತ್ತವೆ. ಕರ್ನಾಟಕದ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಭರವಸೆಯ ಸಾಲಿಗೆ ಗ್ಯಾರಂಟಿಗಳನ್ನು ಸೇರಿಸಿತು. ಇದೀಗ, ಲೋಕಸಭಾ ಚುನಾವಣೆಗೂ ಗ್ಯಾರಂಟಿಗಳು ವಿಸ್ತರಿಸಿವೆ. ಪ್ರಧಾನಿ...
2024ರ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್ 19ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಬಿಜೆಪಿಯ ಬ್ರಹ್ಮಾಂಡ ಹಗರಣವೊಂದು ಬಹಿರಂಗವಾಗಿದೆ. ಚುನಾವಣಾ ಬಾಂಡ್ಗಳ ಮೂಲಕ ಬಿಜೆಪಿ ಬರೋಬ್ಬರಿ 6,060 ಕೋಟಿ ರೂ. ದೇಣಿಗೆಯನ್ನು ವಿವಿಧ ಕಂಪನಿಗಳಿಂದ...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕರ್ನಾಟಕದಲ್ಲಿ ಬಿಜೆಪಿ ಹಿಂದೆಂದೂ ಕಾಣದ ಭಿನ್ನಾಭಿಪ್ರಾಯ, ಬಂಡಾಯ ಎದುರಿಸುತ್ತಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. 20 ಅಭ್ಯರ್ಥಿಗಳ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವೆ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಕೆಲವು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಿದೆ. ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್-ಬಿಜೆಪಿ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದುವರೆಗೂ, ಚರ್ಚೆಗೆ ಕೇಂದ್ರವೇ ಆಗದಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಮತ್ತೆ ಗಮನ ಸೆಳೆಯುತ್ತಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ಕಾಣೆಯಾಗಿದ್ದ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಸಂಸದ ಅನಂತ...