ಸೋಮಶೇಖರ್ ಚಲ್ಯ

140 POSTS

ವಿಶೇಷ ಲೇಖನಗಳು

ಲೋಕಸಭಾ ಚುನಾವಣೆ | ಮೋದಿ ಕಿ ಗ್ಯಾರಂಟಿ v/s ಕಾಂಗ್ರೆಸ್ ನ್ಯಾಯ್ ಗ್ಯಾರಂಟಿ

ಚುನಾವಣೆ ಸಮಯದಲ್ಲಿ ಮತದಾರಿಗೆ ಎಲ್ಲ ರಾಜಕೀಯ ಪಕ್ಷಗಳು ನಾನಾ ರೀತಿಯ ಭರವಸೆಗಳನ್ನು ನೀಡುತ್ತವೆ. ಕರ್ನಾಟಕದ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ ಭರವಸೆಯ ಸಾಲಿಗೆ ಗ್ಯಾರಂಟಿಗಳನ್ನು ಸೇರಿಸಿತು. ಇದೀಗ, ಲೋಕಸಭಾ ಚುನಾವಣೆಗೂ ಗ್ಯಾರಂಟಿಗಳು ವಿಸ್ತರಿಸಿವೆ. ಪ್ರಧಾನಿ...

ಚುನಾವಣಾ ಬಾಂಡ್ | ಬಿಜೆಪಿ-ಮೋದಿ ಭದ್ರಕೋಟೆ ಛಿದ್ರಗೊಳಿಸಲು ವಿಪಕ್ಷಗಳಿಗೆ ಸುವರ್ಣಾವಕಾಶ

2024ರ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಬಿಜೆಪಿಯ ಬ್ರಹ್ಮಾಂಡ ಹಗರಣವೊಂದು ಬಹಿರಂಗವಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಬರೋಬ್ಬರಿ 6,060 ಕೋಟಿ ರೂ. ದೇಣಿಗೆಯನ್ನು ವಿವಿಧ ಕಂಪನಿಗಳಿಂದ...

ಲೋಕಸಭಾ ಚುನಾವಣೆ | ಟಿಕೆಟ್ ಘೋಷಣೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಭಾರೀ ಬಂಡಾಯ; ಕಾರಣವೇನು?

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕರ್ನಾಟಕದಲ್ಲಿ ಬಿಜೆಪಿ ಹಿಂದೆಂದೂ ಕಾಣದ ಭಿನ್ನಾಭಿಪ್ರಾಯ, ಬಂಡಾಯ ಎದುರಿಸುತ್ತಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. 20 ಅಭ್ಯರ್ಥಿಗಳ...

ಲೋಕಸಭಾ ಚುನಾವಣೆ | ತುಮಕೂರಿನಲ್ಲೇ ಕೊನೆಯಾಗುತ್ತಾ ಸೋಮಣ್ಣ ರಾಜಕೀಯ?

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಮತ್ತು ಕಾಂಗ್ರೆಸ್‌ ನಡುವೆ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಕೆಲವು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಿದೆ. ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್‌-ಬಿಜೆಪಿ...

ಲೋಕಸಭಾ ಚುನಾವಣೆ | ಕಾಣೆಯಾಗಿದ್ದ ಹೆಗಡೆಗೆ ಸಿಗುವುದೇ ಟಿಕೆಟು; ಕಾಂಗ್ರೆಸ್‌ ಕೈ ಹಿಡಿಯುವುದೇ ಉ.ಕ?

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದುವರೆಗೂ, ಚರ್ಚೆಗೆ ಕೇಂದ್ರವೇ ಆಗದಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಮತ್ತೆ ಗಮನ ಸೆಳೆಯುತ್ತಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ಕಾಣೆಯಾಗಿದ್ದ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಸಂಸದ ಅನಂತ...

Breaking

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಮೀರತ್ ಗಡಿಯಾರ ಗೋಪುರ ಹತ್ತಿ ವಿಡಿಯೋ ಮಾಡುವ ಸಾಹಸ ಮಾಡಿದ ‘ಸ್ಪೈಡರ್‌ಮ್ಯಾನ್’ ಬಂಧನ!

'ಸ್ಪೈಡರ್‌ಮ್ಯಾನ್' ವೇಷಭೂಷಣವನ್ನು ಧರಿಸಿ ಮೀರತ್‌ನ ಐತಿಹಾಸಿಕ ಗಡಿಯಾರ ಗೋಪುರವನ್ನು ಹತ್ತಿ ಅಪಾಯಕಾರಿ...

ಬೆಳಗಾವಿ: ದೇವಸ್ಥಾನ ಜಮೀನು ವಿವಾದ – ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ...

ಭಾರೀ ಮಳೆ: ದೇಶದ ವಿವಿಧ ಭಾಗಗಳಲ್ಲಿ 11 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ...

Download Eedina App Android / iOS

X