ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದ ಹಲವಾರು ಕ್ಷೇತ್ರಗಳಿಗೆ ಟಿಕೆಟ್ಗಾಗಿ ಪ್ರಮುಖ ಮೂರು ಪಕ್ಷಗಳ ನಾಯಕರು, ಮುಖಂಡರು ಕಸರತ್ತು ನಡೆಸುತ್ತಿದ್ದಾರೆ. ಹಲವರು ತಮಗೇ ಟಿಕೆಟ್ ಸಿಗಬಹುದೆಂಬ ಆಶಾವಾದದಿಂದ ಚುನಾವಣಾ ತಯಾರಿಯನ್ನೂ ಆರಂಭಿಸಿದ್ದಾರೆ. ಅಂತಹ ಕ್ಷೇತ್ರಗಳ...
ರಾಜ್ಯದಲ್ಲಿ ಕರಾವಳಿ ಆಚೆಗೆ ಕೋಮು ದ್ವೇಷವನ್ನು ಹರಡಲು ಯತ್ನಿಸುತ್ತಿರುವ ಬಿಜೆಪಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮವನ್ನು ತನ್ನ ಕೋಮುವಾದದ ದಾಳವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ...
ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತಾರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್ ಹೇಳಿದರು.
ದೇವನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ...
ಕಾರ್ಯಕ್ರಮದಲ್ಲಿ ಮೋದಿ ಅವರು ಮುಂಚೂಣಿಯಲ್ಲಿ ಇರುತ್ತಾರೆ. ಅದು, ಸನಾತನ ಶಾಸ್ತ್ರಗಳು ನಿರ್ದೇಶಿಸಿದ ಸಾಂಪ್ರದಾಯಿಕ ಆಚರಣೆಗಳನ್ನು ದುರ್ಬಲಗೊಳಿಸಬಹುದು. ರಾಮಮಂದಿರ ನಿರ್ಮಾಣದ ಲಕ್ಷಣಗಳು ಪಾವಿತ್ರ್ಯತೆ ಹೊಂದಿಲ್ಲ ಎಂಬ ಭಾವನೆ ಅವರಲ್ಲಿದೆ...!
ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಸನಾತನ...
ಸೀಟು ಹಂಚಿಕೆಗೆ ಯಾವ ಮಾನದಂಡ ಇರಬೇಕು. 2019ರ ಲೋಕಸಭೆ ಚುನಾವಣೆಯ ಸಾಧನೆಯೇ ಅಥವಾ ಕಳೆದ ವಿಧಾನಸಭೆ ಚುನಾವಣೆಯ ಸಾಧನೆಯೇ? ರಾಷ್ಟ್ರ ನಾಯಕರು ಮೈತ್ರಿ ಎನ್ನುತ್ತಿದ್ದರೆ, ರಾಜ್ಯ ನಾಯಕರು ಬೇಡ ಎನ್ನುತ್ತಿದ್ದಾರೆ. ಮುಂದೇನಾಗಬಹುದು?
ವಿಪಕ್ಷಗಳ 'ಇಂಡಿಯಾ'...