ಸೋಮಶೇಖರ್ ಚಲ್ಯ

140 POSTS

ವಿಶೇಷ ಲೇಖನಗಳು

ಇರಾನ್-ಇಸ್ರೇಲ್ ಸಂಘರ್ಷ | ದಾಳಿ ಮಾಡಿ ನಲುಗಿದ ಇಸ್ರೇಲ್; ನೋವುಂಡರೂ ಬಲಗೊಂಡ ಇರಾನ್

12 ದಿನಗಳ ಸಂಘರ್ಷವು ಉಭಯ ರಾಷ್ಟ್ರಗಳಿಗೆ ಭಾರೀ ಹೊಡೆತ ನೀಡಿದೆ. ಎರಡೂ ದೇಶಗಳ ಜನಜೀವನ, ಆರ್ಥಿಕತೆ ಮತ್ತು ರಾಜಕೀಯ ಭವಿಷ್ಯದ ಮೇಲೆ ಗಾಢವಾದ ಪರಿಣಾಮ ಬೀರಿದೆ. ಮಾತ್ರವಲ್ಲದೆ, ಜಾಗತಿಕ ಆರ್ಥಿಕತೆಯ ಮೇಲೂ ಪರಿಣಾಮ...

ತುರ್ತು ಪರಿಸ್ಥಿತಿ ವೇಳೆ ಇಂದಿರಾ ಗಾಂಧಿಗೆ ಕ್ಷಮಾಪಣಾ ಪತ್ರ ಬರೆದಿದ್ದ ಆರ್‌ಎಸ್‌ಎಸ್‌

ಆರ್‌ಎಸ್‌ಎಸ್‌ ನಾಯಕರು ತಮ್ಮ ಪೂರ್ವಜರು ಇಂದಿರಾ ಗಾಂಧಿಗೆ ಬರೆದ ಪತ್ರಗಳನ್ನು ಸಮರ್ಥಿಸಿಕೊಳ್ಳುತ್ತಾರೆ. ಇದು, ಸಂಘವನ್ನು ಮತ್ತು ಕಾರ್ಯಕರ್ತರನ್ನು ರಕ್ಷಿಸುವ ತಂತ್ರವೆಂದು ವ್ಯಾಖ್ಯಾನಿಸಿದ್ದಾರೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ (1975-77) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ...

ಇಸ್ರೇಲ್-ಇರಾನ್ ಸಂಘರ್ಷ | ಟ್ರಂಪ್‌ ಹುಚ್ಚಾಟ ಅನಾವರಣ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿದವು. ಬಳಿಕ ಸಾಮಾಜಿಕ ಜಾಲತಾಣದ ಮೂಲಕ ಟ್ರಂಪ್, ಇಸ್ರೇಲ್ ಮತ್ತು ಇರಾನ್ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದರು. ಆದರೆ ಇರಾನ್ ಅಲ್ಲಗಳೆಯಿತು. ಇಸ್ರೇಲ್ ಮೇಲಿನ ದಾಳಿಯ...

ಇಸ್ರೇಲ್-ಇರಾನ್ ಸಂಘರ್ಷ | ಭಾರತಕ್ಕೆ ಗಂಭೀರ ಸವಾಲುಗಳು, ಪರಿಣಾಮಗಳು

ಗಾಜಾದಲ್ಲಿ ಕದನವಿರಾಮಕ್ಕಾಗಿ ವಿಶ್ವಸಂಸ್ಥೆ ತೆಗೆದುಕೊಂಡ ನಿರ್ಣಯದಲ್ಲಿ ಭಾರತವು ತಟಸ್ಥವಾಗಿ ದೂರ ಉಳಿಯಿತು. BRICS, SCO, SAARCನ ಎಲ್ಲ ಇತರ ಸದಸ್ಯರು ಹಾಗೂ ಅಮೆರಿಕ ಹೊರತುಪಡಿಸಿ ಜಿ7ನ ಎಲ್ಲ ಸದಸ್ಯರು ಗಾಜಾ ಮೇಲಿನ ಇಸ್ರೇಲ್‌...

ಕೃಷ್ಣ ಬೈರೇಗೌಡರ ‘ರೇಟ್‌ ಬೋರ್ಡ್‌’ ಕೂಗು: ಸೋಮಾರಿ ಸಚಿವರಿಗೆ ಪ್ರೇರಣೆ ನೀಡುವುದೇ?

ಕಂದಾಯ ಇಲಾಖೆಯಲ್ಲಿ ಸುಧಾರಣೆಗಳು ಬರಲಿ, ಅಧಿಕಾರಿಗಳ ವಿರುದ್ಧ ಗಂಭೀರ ಕ್ರಮಗಳಾಗಲಿ, ಜನ ಸಾಮಾನ್ಯರ ಕೆಲಸಗಳು ತ್ವರಿತವಾಗಿ, ಪಾರದರ್ಶಕವಾಗಿ ಆಗುವಂತಾಗಲಿ. ಹಾಗೆಯೇ ಕಾಂಗ್ರೆಸ್ ಸರ್ಕಾರದಲ್ಲಿರುವ ಸೋಮಾರಿ ಸಚಿವರಿಗೆ ಕೃಷ್ಣ ಬೈರೇಗೌಡರ ಕ್ರಮ ಪ್ರೇರಣೆಯಾಗಲಿ. ದೇಶಕ್ಕೆ ಅಂಟಿಕೊಂಡಿರುವ...

Breaking

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X