ಮುಸ್ಲಿಂ ವಿರೋಧಿ ಮತ್ತು ಹಿಂದುತ್ವವಾದವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋದ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಭಾರೀ ರೋಡ್-ಶೋಗಳು, ಪ್ರಚಾರ ಭಾಷಣಗಳು ಕೈಹಿಡಿಯಲಿಲ್ಲ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ...
'ನನ್ನನ್ನು ನನ್ನ ಜಾತಿಯಿಂದಲ್ಲ, ಹಿರಿತನದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ಪರಿಗಣಿಸಬೇಕು. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತ ನಾಯಕನಾಗಿ ಗುರುತಿಸಿಕೊಂಡಿಲ್ಲ, ಬದಲಿಗೆ ಕಾಂಗ್ರೆಸ್ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ' ಎಂದಿದ್ದರು ಮಲ್ಲಿಕಾರ್ಜುನ ಖರ್ಗೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ...
ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...
ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...
ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ವಸತಿ ಸಚಿವ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸೋಲುಂಡಿದ್ದಾರೆ. ಶಾಸಕನಾಗಿ ವಿಧಾನಸೌಧ ಮೆಟ್ಟಿಲು ಹತ್ತಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅವರು ಈ ಸೋಲು ಬಿಜೆಪಿಯೇ ಬಯಸಿ ತಂದುಕೊಟ್ಟ...