ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುತ್ತಿದ್ದರೆ, ರಾಜ್ಯದಲ್ಲಿರುವ ಆಡಳಿತ ವಿರೋಧಿ ಅಲೆಯ ಲಾಭ ಪಡೆಯಲು ಕಾಂಗ್ರೆಸ್ ಉದ್ದೇಶಿಸಿದೆ. ಭ್ರಷ್ಟಾಚಾರ, ಬೆಲೆ ಏರಿಕೆಯಂತಹ ವಿಷಯಗಳ ಮೇಲೆ ಚುನಾವಣೆಗೆ ಹೋಗಲು ಜೆಡಿಎಸ್ ಮುಂದಾಗಿದೆ.
ಕರ್ನಾಟಕ...
‘ಹಾಲು ಮತ್ತು ರೇಷ್ಮೆಯ ನಾಡು’ ಕೋಲಾರದಲ್ಲಿ ಪ್ರತಿ ಚುನಾವನೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಸ್ತುತ, ಜಿಲ್ಲೆಯಲ್ಲಿ ಬಿಜೆಪಿಯ ಒಬ್ಬನೇ ಒಬ್ಬ ಶಾಸಕನೂ ಇಲ್ಲ.
ಚಿನ್ನದ ಗಣಿ ಜಿಲ್ಲೆ ಕೋಲಾರವನ್ನು ‘ಹಾಲು ಮತ್ತು...
ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಕೇಸರಿ ಪಡೆಗೆ ಒಂದೊಂದು ಸ್ಥಾನವೂ ಮುಖ್ಯವಾಗಿದೆ. ಈ ನಡುವೆ, ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಕೊಳ್ಳಲು ಬಿಜೆಪಿ ಸೆಣಸಾಡುತ್ತಿದೆ. ಆದರೆ,...
ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್.ಎಸ್ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಖಚಿತವೆಂದು ಹೇಳಲಾಗುತ್ತಿದೆ.
ರಾಜ್ಯ...
ಬೀದರ್ ಜಿಲ್ಲೆಯ ಏಕೈಕ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಭೀಮಸೇನರಾವ ಸಿಂಧೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ.
ಔರಾದ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನ 27 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು....