ಸೋಮಶೇಖರ್ ಚಲ್ಯ

185 POSTS

ವಿಶೇಷ ಲೇಖನಗಳು

ಸಿಯಾಂಗ್ ಅಣೆಕಟ್ಟು: ರಾಷ್ಟ್ರೀಯ ಭದ್ರತೆ ಹೆಸರಿನಲ್ಲಿ ಹಳ್ಳಿಗರ ಮೇಲೆ ಕೇಂದ್ರದ ಕ್ರೌರ್ಯ!

ನಾವು ನಮ್ಮ ಜಮೀನುಗಳ ಉಳಿವಿಗಾಗಿ, ನಮಗಾಗಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಕೊನೆಯ ಉಸಿರು ಇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ಈ ಪ್ರಕ್ರಿಯೆಯಲ್ಲಿ ನಾವು ನಮ್ಮ ಪ್ರಾಣವನ್ನು ಕಳೆದುಕೊಂಡರೂ ಸರಿಯೇ, ನಮ್ಮ ಭೂಮಿಯನ್ನು ಕಳೆದುಕೊಳ್ಳಲು...

ಮೋದಾನಿ ಫೈಲ್ಸ್‌ | ಅದಾನಿ ಸೋಲಾರ್ ಒಪ್ಪಂದದ ಹಿಂದಿದೆ ಕೇಂದ್ರ-ಆಂಧ್ರ ಸರ್ಕಾರಗಳ ಚಮತ್ಕಾರ

ಮೋದಿ ಅವರ ಅತ್ಯಾಪ್ತ ಗೌತಮ್ ಅದಾನಿ ವಿರುದ್ಧ ಭಾರತೀಯ ಅಧಿಕಾರಿಗಳಿಗೆ ಬಹುಕೋಟಿ ಮೊತ್ತದ ಲಂಚ ನೀಡಿದ ಮತ್ತು ಲಂಚದ ಹಣಕ್ಕಾಗಿ ಅಮೆರಿಕ ಉದ್ಯಮಿಗಳಿಗೆ ವಂಚಿಸಿದ್ದಾರೆಂದು ಅಮೆರಿಕ ಪ್ರಾಸಿಕ್ಯೂಟರ್‌ಗಳು ಗಂಭೀರ ಆರೋಪ ಮಾಡಿದ್ದಾರೆ. ಅದಾನಿ...

ಒಂದು ರಾಷ್ಟ್ರ – ಒಂದು ಚುನಾವಣೆ: ಪ್ರಧಾನಿಯ ಸ್ವಂತ ಲಾಭದ ಜನವಿರೋಧಿ ತಂತ್ರ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ ಹೊರಹೊಮ್ಮಿರುವಾಗ, ಅದು ಚುನಾವಣೆಗಳನ್ನು ನಡೆಸುವುದು ಹೊರೆ ಎಂದು ಪರಿಗಣಿಸುವುದಿಲ್ಲ. ನಮ್ಮ ಪ್ರಜಾಪ್ರಭುತ್ವಕ್ಕಿಂತ ಮುಖ್ಯವಾದುದು ಬೇರೇನೂ ಇಲ್ಲ. ʼಒಂದು ದೇಶ – ಒಂದು ಚುನಾವಣೆʼ ವ್ಯವಸ್ಥೆಯನ್ನು ಜಾರಿಗೆ ತರುತ್ತೇವೆಂದು ಮೋದಿ...

ಅತುಲ್ ಸುಭಾಷ್ ಆತ್ಮಹತ್ಯೆ: ವಿಚ್ಛೇದನ/ಜೀವನಾಂಶ ಕಾನೂನುಗಳ ದುರುಪಯೋಗಕ್ಕೆ ಕಡಿವಾಣ ಅಗತ್ಯ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ವಲಯದಲ್ಲಿ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಅತುಲ್ ಸುಭಾಷ್, ತನ್ನನ್ನು ತೊರೆದಿದ್ದ ಪತ್ನಿ ಮತ್ತು ಆಕೆಯ ಕುಟುಂಬದ ನಿರಂತರ ಕಿರುಕುಳ ಹಾಗೂ ತನ್ನ ಮಗುವನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲವೆಂದು ವಿಡಿಯೋ...

1991ರ ಕಾಯ್ದೆ ವಿಚಾರಣೆ ವೇಳೆ ‘ಹಿಂದುತ್ವ ನ್ಯಾಯಶಾಸ್ತ್ರ’ ತಿರಸ್ಕರಿಸುವರೇ ಸಿಜೆಐ ಖನ್ನಾ?

ಅಲಹಾಬಾದ್ ಹೈಕೋರ್ಟ್‌ನ ಇಬ್ಬರು ಹಾಲಿ ನ್ಯಾಯಾಧೀಶರು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅವರಲ್ಲಿ ಒಬ್ಬರು ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್. ಅವರು ವಿಎಚ್‌ಪಿ ವೇದಿಕೆಯಲ್ಲಿ ನಿಂತು 'ಏಕರೂಪ ನಾಗರಿಕ ಸಂಹಿತೆ'...

Breaking

ಗುಜರಾತ್ | ʼಶುದ್ಧೀಕರಣʼ ಹೆಸರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅತ್ಯಾಚಾರ; 9 ಮಂದಿ ವಶಕ್ಕೆ

ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ...

ಚಿಂತಾಮಣಿಯಲ್ಲಿ ₹7 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ:ಇಬ್ಬರು ಜೈಲಿಗೆ!

ಅಬಕಾರಿ ಜಂಟಿ ಆಯುಕ್ತರು ಜಾರಿ ಮತ್ತು ತನಿಖೆ ಬೆಂಗಳೂರು ಗ್ರಾಮಾಂತರ ವಿಭಾಗ...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಪ್ರೀಮಿಯಂ ಲೇಖನ | ಉರ್ದು- ವಿಧಾನಸೌಧದ ಮೆಟ್ಟಿಲುಗಳ ವಿವಾದದಾಚೆ ಭಾರತದ ಭಾಷಾ–ಸಾಂಸ್ಕೃತಿಕ ಪರಂಪರೆಯ ಪ್ರಶ್ನೆ

ವಿಧಾನಸೌಧದ ಮೆಟ್ಟಿಲುಗಳು ಉರ್ದು ಹಬ್ಬಕ್ಕೆ ಸಿಗುತ್ತವೆಯೇ ಇಲ್ಲವೇ ಎಂಬುದು ಆಡಳಿತಾತ್ಮಕ ನಿರ್ಧಾರ....