ಉತ್ತರ ಪ್ರದೇಶಕ್ಕೆ ಬರೋಬ್ಬರಿ 36 ಸಾವಿರ ಕೋಟಿ ರೂ. ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 6 ಸಾವಿರ ಕೋಟಿ ರೂ. ನೀಡಿದೆ. ಉತ್ತರ ಪ್ರದೇಶಕ್ಕೂ ಕರ್ನಾಟಕಕ್ಕೂ ಹಂಚಿಕೆಯಾದ ಪಾಲಿನಲ್ಲಿ 30,000 ಕೋಟಿ ರೂ. ವ್ಯತ್ಯಾಸವಿದೆ....
ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಾದ ಎಂ.ಎಸ್ ರಾಮಯ್ಯ, ಆರ್‌ವಿಸಿಇ, ಬಿಎಂಎಸ್, ಎಂಎಸ್‌ಆರ್‌ಐಟಿ, ಬಿಐಟಿ ಹಾಗೂ ದಯಾನಂದ ಸೇರಿದಂತೆ ವಿವಿಧ ಕಾಲೇಜುಗಳ ಪ್ರವೇಶಕ್ಕೆ 3ನೇ ಸುತ್ತಿನ ಕೌನ್ಸೆಲಿಂಗ್ ಮುಗಿದೆ. ಆದಾಗ್ಯೂ, ಈ ಕಾಲೇಜುಗಳಲ್ಲಿ ಇನ್ನೂ ಹಲವು...
ಹರಿಯಾಣದಲ್ಲಿ ಗೆದ್ದು ಬೀಗುತ್ತೇವೆಂದು ಅಬ್ಬರಿಸಿ ಬೊಬ್ಬಿರಿಸುತ್ತಿದ್ದ ಕಾಂಗ್ರೆಸ್, ಸೋತು ಮತ್ತೆ ಮೂಲೆಗೆ ಸರಿದಿದೆ. ನಿರಂತರವಾಗಿ ಸೋಲುತ್ತಿದ್ದರೂ, ಒಂದೆರಡು ಗೆಲುವಿಗೇ ತೃಪ್ತಿಪಟ್ಟುಕೊಳ್ಳುವ ಕಾಂಗ್ರೆಸ್, ಇಂದಿಗೂ ಬುದ್ದಿ ಕಲಿತಿಲ್ಲ. ಕಾಂಗ್ರೆಸ್ ತನ್ನ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ‘ಇಂಡಿಯಾ’...
ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕಸಿದುಕೊಂಡರೂ, ರಾಜ್ಯತ್ವವನ್ನು ಕಿತ್ತುಕೊಂಡರೂ, ರಾಜ್ಯವನ್ನು ಇಬ್ಬಾಗ ಮಾಡಿ ಎರಡು ಕೇಂದ್ರಾಡಳಿತ ಪ್ರವೇಶಗಳಾಗಿ ವಿಭಜಿಸಿದರೂ ಬಿಜೆಪಿ ತನ್ನ ಸ್ಥಾನಗಳನ್ನು ಹಾಗೆಯೇ ಉಳಿಸಿಕೊಂಡಿದೆ. ಅದಾಗ್ಯೂ, 'ಭಾರತ' ಬಣಕ್ಕೆ ಈ ಗೆಲುವು...
ಹರಿಯಾಣ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಇನ್ನೇನು ಹೊರಬೀಳಲಿದೆ. ಆಡಳಿತಾರೂಢ ಬಿಜೆಪಿ ಈಗಾಗಲೇ 14 ಸ್ಥಾನಗಳನ್ನು ಗೆದಿದ್ದು, 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮೂರನೇ ಅವಧಿಗೆ ಸರ್ಕಾರ ರಚಿಸಲು ಉತ್ಸುಕವಾಗಿದೆ. ಈ ಫಲಿತಾಂಶವು...