Balaji Kumbar

1 POSTS

ವಿಶೇಷ ಲೇಖನಗಳು

ಬೀದರ್‌ | ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: 4 ಗಂಟೆಯಲ್ಲಿ ಶೇ.39.16ರಷ್ಟು ಮತದಾನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಬೀದರ್ ಜಿಲ್ಲಾದ್ಯಂತ ಬಿರುಸಿನಿಂದ ನಡೆಯುತ್ತಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದಲೇ ಶಿಕ್ಷಕರು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟ ಮಾಡಿದೆ. ಆರೇಳು ವರ್ಷದ ಬಳಿಕ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರ...

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು ಚವ್ಹಾಣ ಹೇಳಿದರು. ಔರಾದ್‌ ತಾಲೂಕು ಪಂಚಾಯತ್‌, ಕ್ಷೇತ್ರ...

ದೆಹಲಿಯಲ್ಲಿ ರಾಹುಲ್ ಗಾಂಧಿ ಬಂಧನಕ್ಕೆ ಈಶ್ವರ ಖಂಡ್ರೆ ಖಂಡನೆ

ವಿದ್ಯಾರ್ಥಿಗಳ ಮೇಲಿನ ಉಗ್ರ ಲಾಠಿ ಚಾರ್ಜ್ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಂಧನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತೀವ್ರವಾಗಿ ಖಂಡಿಸಿದ್ದಾರೆ‌. ಪ್ರಜಾಪ್ರಭುತ್ವ...

ಚಿಟಗುಪ್ಪ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೃಷ್ಣ ಪಂಚಾಳ ಆಯ್ಕೆ

ಚಿಟಗುಪ್ಪ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಕೃಷ್ಣಾಚಾರ್ಯ ಪಂಚಾಳ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೈಯದ ಮುಸ್ತಫಾ ಖಾದ್ರಿ ಅವರು ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪದಾಕಾರಿಗಳ ಆಯ್ಕೆ...

Breaking

ಮಧುಗಿರಿ | ಮಾನವೀಯ ಮೌಲ್ಯಗಳ ಪ್ರತಿಪಾದಕ ವಾಲ್ಮೀಕಿ ಸದಾ ಸ್ಮರಣೀಯರು: ಪ್ರೊ. ಕೆ.ಎಸ್. ಕುಮಾರ್

 ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣವನ್ನು ನೀಡಿದ ಮಹರ್ಷಿ ವಾಲ್ಮೀಕಿ ಮಾನವೀಯ ಮೌಲ್ಯಗಳನ್ನು...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...