ಬಸವರಾಜು ಮೇಗಲಕೇರಿ

72 POSTS
ಲೇಖಕ, ಪತ್ರಕರ್ತ

ವಿಶೇಷ ಲೇಖನಗಳು

ಐಪಿಎಲ್ ಬೆಟ್ಟಿಂಗ್ ದಂಧೆ: ಎಗ್ಗಿಲ್ಲದೆ ನಡೆಯುವ ಜೂಜಾಟಕ್ಕಿಲ್ಲ ಕಡಿವಾಣ

ಪೊಲೀಸ್ ಠಾಣೆ ಮುಂದೆ ವಯಸ್ಸಾದ ದಂಪತಿಗಳು ಭಯ, ಆತಂಕದ ಮಡುವಿನಲ್ಲಿ ಕೂತಿದ್ದರು. 18 ವರ್ಷದ ಮಗ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಠಾಣೆಯಲ್ಲಿ ಕೂರಿಸಿಕೊಂಡಿದ್ದರು. ಬಡವರು, ಅನಕ್ಷರಸ್ಥರಾದ್ದರಿಂದ ಇವರಿಗೆ ಕಾಯ್ದೆ ಕಾನೂನುಗಳು...

ಟ್ಯಾರಿಫ್ ವಾರ್: ಅಮೆರಿಕಾದ ಕುತ್ತಿಗೆಗೇ ಕೈ ಹಾಕಿರುವ ಚೀನಾ, ಮುಂದೇನಾಗಲಿದೆ?

ಅಮೆರಿಕದ ಖಜಾನೆ ಇಲಾಖೆಯ $720 ಬಿಲಿಯನ್ ಬಾಂಡ್‌ಗಳನ್ನು ಚೀನಾ ಖರೀದಿಸಿ, ಅಮೆರಿಕದ ಆರ್ಥಿಕ ಸ್ವಾತಂತ್ರ್ಯವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಇತರ ದೇಶಗಳಿಗೆ ಸುಂಕ ಜಾರಿಯನ್ನು 90 ದಿನಗಳವರೆಗೆ ಮುಂದೂಡಿರುವ ಅಮೆರಿಕ, ಚೀನಾಕ್ಕೆ ವಿನಾಯಿತಿ...

ಅನಂತ್ ಅಂಬಾನಿಯ ಪಾದಯಾತ್ರೆ ಪ್ರಹಸನಕ್ಕೆ ಸನಾತನ ಧರ್ಮವೇ ಸರಕು!

ದೇಶದ ಪ್ರಧಾನಿ ಮೋದಿ(Modi) ಹಾಗೂ ದೇಶದ ಅತಿದೊಡ್ಡ ಶ್ರೀಮಂತ ಅಂಬಾನಿ(Ambani)- ಇಬ್ಬರೂ ಸನಾತನ ಧರ್ಮದ ಬಗ್ಗೆಯೇ ಮಾತನಾಡುತ್ತಾರೆ. ಅವರು ರಾಜಕಾರಣಿ, ಇವರು ಉದ್ಯಮಿ. ಇಬ್ಬರಿಗೂ ಅದರಿಂದ ಲಾಭವಿದೆ. ಇಬ್ಬರಿಗೂ ಅದೇ ಅಸ್ತ್ರ ಮತ್ತು...

ಪ್ರಧಾನಿ ಮೋದಿ ನಿವೃತ್ತರಾಗುತ್ತಾರೆಯೇ? RSS ಕೇಂದ್ರ ಕಚೇರಿ ಭೇಟಿಯ ಉದ್ದೇಶವೇನು?

ಹನ್ನೊಂದು ವರ್ಷಗಳ ಸುದೀರ್ಘ ಬಿರುಕು ಮತ್ತು ಮುನಿಸಿನ ನಡುವೆಯೇ ಮೋದಿ ನಾಗ್ಪುರಕ್ಕೆ ಭೇಟಿ ಕೊಟ್ಟಿದ್ದಾರೆ. 2013ರಲ್ಲಿ ಮೋದಿಯವರು ಆರ್‌ಎಸ್‌ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ನಂತರ, ರಾಷ್ಟ್ರ ರಾಜಕಾರಣಕ್ಕೆ ತೆರಳಿದರು. ಪ್ರಧಾನಿಯೂ ಆದರು....

ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಈ ಹೊತ್ತಿನ ಕ್ರಿಕೆಟ್ ಅಭಿಮಾನಿಗಳು ಹೇಗಿದ್ದಾರೆಂದರೆ, ಸೋಷಿಯಲ್ ಮೀಡಿಯಾವನ್ನು ಯುದ್ಧಭೂಮಿ ಎಂದು ಭ್ರಮಿಸುತ್ತಾರೆ. ಟ್ರೋಲ್ ಮತ್ತು ಮೀಮ್ಸ್‌ಗಳನ್ನು ಮಿಸೈಲ್‌ಗಳಂತೆ ಬಳಸುತ್ತಾರೆ. ಎದುರಾಳಿಯನ್ನು ಕ್ಷಣಾರ್ಧದಲ್ಲಿ ಚಿತ್ ಮಾಡುತ್ತಾರೆ. ಇಲ್ಲ ಚಿಂದಿ ಉಡಾಯಿಸುತ್ತಾರೆ. ಅದೇನೂ ನಿರಂತರವಲ್ಲ,...

Breaking

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...