ಜರ್ನಲಿಸ್ಟ್ ಜಂಗ್ಲಿ 'ಪ್ರಜ್ವಲ್ ರೇವಣ್ಣ ಜರ್ಮನಿಗೆ ಹಾರಿದ್ಯಾಕೆ' ಎಂಬ ಮಿಲಿಯನ್ ಡಾಲರ್ ಪ್ರಶ್ನೆಯ ಬೆನ್ನು ಹತ್ತಿದ್ದ. ಗಳಿಗೆಗೊಂದು ಗುಟ್ಕಾ ಪಾಕಿಟ್ ಹರಿದು ಬಾಯಿಗೆ ತುಂಬ್ತಿದ್ದ. ತಲೆ ಬಿಸಿ ಮಾಡ್ಕೊಂಡು ತಿರುಗಾಡ್ತಿದ್ದ. ಕೊನೆಗೊಂದು ಶಾರ್ಟ್...
ಮೇ ಡೇ- ಮನ್ನಾ ಡೇ ಜನ್ಮದಿನ. ಬಂಗಾಲಿ ಗಾಯಕ ಮುಂಬೈಗೆ ಹೋಗಿ ಭಾರತೀಯ ಗಾಯಕರಾದದ್ದು, ಕನ್ನಡವೂ ಸೇರಿದಂತೆ ಭಾರತದ ಬಹುತೇಕ ಭಾಷೆಗಳಲ್ಲಿ ಹಾಡಿದ್ದು, ರಾಗ, ಸ್ವರ, ಲಯಗಳ ಲೋಕದಲ್ಲಿ ವಿಹರಿಸುತ್ತಲೇ, ಸಂಗೀತವನ್ನು ಸಂಪೂರ್ಣವಾಗಿ...
ಯಡಿಯೂರಪ್ಪನವರು ಸ್ವಂತ ಶಕ್ತಿಯಿಂದ ಪಕ್ಷ ಕಟ್ಟಿದವರು, ಬೆಳೆದವರು. ಅವರು ಮೋದಿಗಿಂತ ಹಿರಿಯರು, ಮಾತು ಕೇಳದವರು. ಕಟ್ಟರ್ ಹಿಂದುತ್ವವಾದಿಗಳಲ್ಲ, ದ್ವೇಷಭಾಷಣ ಮಾಡುವುದಿಲ್ಲ. ಅದಕ್ಕಾಗಿಯೇ ನಡೆದಿದೆ 'ಆಪರೇಷನ್ ಯಡಿಯೂರಪ್ಪ'. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಕಟ್ಟಿ ಬೆಳೆಸಿದ...
ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...
ಹೆಬ್ಬಾರ್ ಒಬ್ಬರೇ ಅಲ್ಲ, ಬೆಂಗಳೂರಿನ ಬಸವನಗುಡಿಯ ಬ್ರಾಹ್ಮಣರೆಲ್ಲರೂ ಗುರುರಾಘವೇಂದ್ರ ಬ್ಯಾಂಕಿನ ಗ್ರಾಹಕರೇ ಆಗಿದ್ದರು. ಆಡಳಿತ ಮಂಡಳಿಗೆ ಆಯ್ಕೆಯಾಗಿ ಬಂದ ಕೆಲ ಬ್ರಾಹ್ಮಣರೇ ಬ್ಯಾಂಕನ್ನು ಮುಳುಗಿಸಿದರು. ಈ ಬ್ಯಾಂಕ್ ಮುಳುಗಿದ್ದು ರಾಜ್ಯ ಮತ್ತು ಕೇಂದ್ರದಲ್ಲಿ...