ಬಸವರಾಜು ಮೇಗಲಕೇರಿ

81 POSTS
ಲೇಖಕ, ಪತ್ರಕರ್ತ

ವಿಶೇಷ ಲೇಖನಗಳು

ಕುತೂಹಲ ಕೆರಳಿಸದ ‘ದಳಪತಿ’ ವಿಜಯ್ ರಾಜಕೀಯ ನಡೆ

ತಮಿಳುನಾಡಿನಲ್ಲಿ ನಟ ವಿಜಯ್ ರಾಜಕಾರಣಕ್ಕೆ ಧುಮುಕುವ ನಿರ್ಧಾರ ನೋಡಿದರೆ, ಕಮಲ್ ಮತ್ತು ರಜನಿಗಿಂತ ಇವರು ದೊಡ್ಡ ನಟರೇ, ರಾಜಕಾರಣವೆಂಬ ಸಾಗರದಲ್ಲಿ ಈಜಿ ದಡ ಸೇರಬಲ್ಲರೇ ಎಂಬ ಪ್ರಶ್ನೆ ಎದುರಾಗುತ್ತದೆ. ಅವರಿಗಿಲ್ಲದ ವರ್ಚಸ್ಸು, ತಾಖತ್ತು,...

ʼಗೋದಿ ಮೀಡಿಯಾʼ ಅಂದ್ರೇನು? ಇಲ್ಲಿದೆ ನೋಡಿ

ನಾಯಕರ ಹೇಳಿಕೆಗಳಲ್ಲಿ, ಅವರಿಗೆ ಬೇಕಾದ ಅಂಶವನ್ನು ಹೆಕ್ಕಿ, ಅದಕ್ಕೆ ಒಗ್ಗರಣೆ ಕೊಟ್ಟು, ಆ ಒಗ್ಗರಣೆಯ ಘಾಟು ಊರಿಗೆಲ್ಲ ಅಡರುವಂತೆ ಮಾಡುವುದು. ಯಾವುದೋ ಪಕ್ಷದ ಪರ ವಕಾಲತ್ತು ವಹಿಸಿ ಸುದ್ದಿ ಸೃಷ್ಟಿಸುವುದು, ಹಂಚುವುದು ಎಂದರೆ...

ನಮ್ ಜನ | ದುಡಿದರೂ ದಣಿದರೂ ನಿಸೂರಾಗದ ನಿರ್ಮಲಮ್ಮನ ಬದುಕು

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಅಂದೊಂದಿನ ಸಾವಿತ್ರಮ್ಮನವರ ಮನೆಗೆ ನಿಗದಿಯಾದ ಸಮಯಕ್ಕೆ ಸರಿಯಾಗಿ ನಿರ್ಮಲಮ್ಮ ಹೋದರು. ಆದರೆ, ನಿರ್ಮಲಮ್ಮ ಕೆಲಸಕ್ಕೆ ಹೋದ ಸಮಯಕ್ಕೂ, ಸಾವಿತ್ರಮ್ಮನವರ...

ಬಿಲ್ಕಿಸ್ ಪ್ರಕರಣ । ಕೆಟ್ಟ ಕಾಲದಲ್ಲಿ ನ್ಯಾಯ ಗೆಲ್ಲಿಸಿದ ನ್ಯಾಯಮೂರ್ತಿ ನಾಗರತ್ನ

ಸುಪ್ರೀಂ ಕೋರ್ಟಿನ ಉನ್ನತ ಸ್ಥಾನವನ್ನು ಅಲಂಕರಿಸಿರುವ ನಾಗರತ್ನ ಅವರು, ಆ ಸ್ಥಾನಕ್ಕೆ ಘನತೆ ತರುವಂತಹ ದಿಟ್ಟ ನಿಲುವು ಪ್ರದರ್ಶಿಸುವ, ಗಟ್ಟಿ ಸಂದೇಶ ರವಾನಿಸುವ ಮೂಲಕ ದೇಶದ ಜನತೆಯ ಮನ ಗೆದ್ದಿದ್ದಾರೆ. ಅದರಲ್ಲೂ ಬಿಲ್ಕಿಸ್...

ರಾಮಮಂದಿರ ಉದ್ಘಾಟನೆಯ ದಿನ ಜೈ ಶ್ರೀರಾಮ್ ಪಠಿಸಲು ಮುಸ್ಲಿಮರಿಗೆ ಆರ್‌ಎಸ್‌ಎಸ್ ನಾಯಕ ಮನವಿ

ಜ. 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯುವ ಪ್ರಯುಕ್ತ ಮಸೀದಿಗಳು, ದರ್ಗಾಗಳು ಮತ್ತು ಮದರಸಾಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಎಂಬ ಮಂತ್ರ ಪಠಿಸುವಂತೆ ರಾಷ್ಟ್ರೀಯ ಸ್ವಯಂಸೇವಕ...

Breaking

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X