ಬಸವರಾಜು ಮೇಗಲಕೇರಿ

81 POSTS
ಲೇಖಕ, ಪತ್ರಕರ್ತ

ವಿಶೇಷ ಲೇಖನಗಳು

‌ವಿಶ್ವಕಪ್‌ ಕ್ರಿಕೆಟ್‌ | ದಾಖಲೆಗಳ ಸರದಾರ ಮೊಹಮ್ಮದ್ ಶಮಿಗೊಂದು ಸಲಾಮ್

ʼಮರದ ಕೊಂಬೆಯ ಮೇಲೆ ಕೂತ ಹಕ್ಕಿ, ತಾನು ನಂಬಿರುವುದು ಕೂತ ಕೊಂಬೆಯನ್ನಲ್ಲ, ತನ್ನ ರೆಕ್ಕೆಗಳನ್ನುʼ ಎನ್ನುವ ಜನಪ್ರಿಯ ಮಾತೊಂದಿದೆ. ಇದು ಈ ಕ್ಷಣಕ್ಕೆ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ...

ಕ್ರಿಕೆಟ್ | ಭಾರತ ತಂಡದ ಗೆಲುವು ಕಾಣುತ್ತದೆ; ಕೋಚ್ ದ್ರಾವಿಡ್ ಕಾಣ್ಕೆ ಕಾಣುತ್ತಿಲ್ಲವೇಕೆ?

ರಾಹುಲ್ ದ್ರಾವಿಡ್ ಎಂದಾಕ್ಷಣ ಎಲ್ಲರೂ ಹೇಳುವ ಮಾತು ಒಂದೆ- ಜಂಟಲ್ ಮನ್. ಮೃದು ಮಾತಿನ, ಸೌಮ್ಯ ಸ್ವಭಾವದ, ಅಪಾರ ತಾಳ್ಮೆ, ಸಹನೆಯ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರತಿಮ ಕ್ರಿಕೆಟಿಗ. ಈಗ ಭಾರತ ಕ್ರಿಕೆಟ್...

ನಮ್ ಜನ | ‘ಮಣ್ ಮುಚ್ಚೋದು ಮನ್ಸಿಗೆ ನೋವ್ ಕೊಡೋ ಕೆಲ್ಸ’ ಎಂದ ಹರಿಶ್ಚಂದ್ರ ಘಾಟ್‌ನ ಗುಂಡಿ ಕೃಷ್ಣಪ್ಪ

"ಮಣ್ ಮುಚ್ಚೋದು ಮನ್ಸಿಗೆ ಕಷ್ಟ ಕೊಡ್ತದೆ, ಅದ್ನ ಮರಿಯಕ್ಕೆ ನಾವು ಕುಡಿತಿವಿ. ನಾವು ಒಟ್ಟು ಹನ್ನೆರಡು ಜನ ಇದ್ದೋ, ಈಗ ಮೂರು ಜನಾಗಿದೀವಿ. ಆ ಒಂಬತ್ ಜನ ಕುಡ್ದೇ ಸತ್ತೋದ್ರು. ಆಗ ಬೆಳಗ್ಗೆ...

ನೆನಪು | ಲೋಕದ ಡೊಂಕನು ಗೆರೆಗಳಿಂದ ತಿದ್ದಿದ ಕಾಮನ್ ಮ್ಯಾನ್- ಆರ್.ಕೆ ಲಕ್ಷ್ಮಣ್

ಸಾಮಾನ್ಯನ ಕಷ್ಟ-ಕಾರ್ಪಣ್ಯಗಳನ್ನು, ಆಸೆ-ನಿರೀಕ್ಷೆಗಳನ್ನು, ತುಡಿತ-ತಲ್ಲಣಗಳನ್ನು ಗೆರೆಗಳ ಮೂಲಕ ಅಭಿವ್ಯಕ್ತಿಸಿದವರು. ಆ ಮೂಲಕ ಆಳುವ ಪ್ರಭುತ್ವಕ್ಕೆ ಅಂಕುಶವಿಟ್ಟವರು. ಪುಟ್ಟ ಟಿಪ್ಪಣಿ ಮತ್ತು ವಿಡಂಬನಾತ್ಮಕ ಚಿತ್ರಗಳ ಮೂಲಕ ಪ್ರಜಾಪ್ರಭುತ್ವದ ಆಶಯವನ್ನು ಹಂಚಿದವರು. ದೇಶ ಕಂಡ ಶ್ರೇಷ್ಠ,...

ನಮ್ ಜನ | ಗಿಡ-ಮರಗಳನ್ನು ಮಕ್ಕಳಿಗಿಂತ ಮಿಗಿಲಾಗಿ ಮುದ್ದಿಸುವ ಚನ್ನಪ್ಪ

"ಊರ್ಬುಟ್ಟು ಓಡ್ಬಂದೋನು... ಈ ಬೆಂಗ್ಳೂರು ನನ್ನಂಥೋನ್ಗೂ ತಾವ್ ಕೊಡ್ತು. ಇಪ್ಪತ್ನಾಕ್ ವರ್ಷ ಹೋಗಿದ್ದೇ ಗೊತ್ತಾಗಲಿಲ್ಲ... ಗಿಡ-ಮರಗಳು ನನ್ ನೋಡ್ಕಂಡೋ, ನಾನು ಅವುನ್ ನೋಡ್ಕಂಡೆ. ಅವೂ ಚೆನ್ನಾಗವೆ, ನಾನೂ ಚೆನ್ನಾಗಿದೀನಿ. ಇನ್ನೇನು ಬೇಕು?" (ಆಡಿಯೊ ಪೂರ್ಣಪ್ರಮಾಣದಲ್ಲಿ...

Breaking

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X