ರಾಜಕಾರಣವೆಂದರೆ ಏರಿಳಿತದ ಜತೆಗೆ ಮುಳ್ಳಿನ ಮೇಲಿನ ನಡಿಗೆ ಕೂಡ ಎನ್ನುವುದನ್ನು ಅನುಭವದಿಂದ ಅರಿತಿರುವ ಡಿ ಕೆ ಶಿವಕುಮಾರ್, ಬಿಕ್ಕಟ್ಟುಗಳನ್ನೇ ಮೆಟ್ಟಿಲುಗಳನ್ನಾಗಿ ಬಳಸಿ ಬೆಳೆದ ರಾಜಕಾರಣಿ. ತಮ್ಮ ರಾಜಕೀಯ ಚಾಣಾಕ್ಷತನ, ದಾಢಸೀತನದ ಜೊತೆಗೆ ಅಹಂಕಾರದ...
ಸಿದ್ದರಾಮಯ್ಯ ಹಿಂದುಳಿದ ವರ್ಗದವರು. ದೂರದೃಷ್ಟಿ, ಬುದ್ಧಿಮತ್ತೆ, ಅನುಭವ ಮತ್ತು ಅರ್ಹತೆಗಳಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದು ಪ್ರಜಾಪ್ರಭುತ್ವಕ್ಕೆ ಬೆಲೆ ಬರುವಂಥಾದ್ದು. ಅವರು ಜನಪರ ಆಡಳಿತ ನೀಡುವ ಮೂಲಕ ಕರ್ನಾಟಕ ಕೋಮುವಾದಿಗಳ ಕೈಗೆ ಸಿಗದಂತೆ ನೋಡಿಕೊಳ್ಳಲಿ.
ಮೇ 20ರಂದು...
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಎಂದಾಕ್ಷಣ ಎಲ್ಲರೂ ಹೇಳುವ ಮಾತು- ಸೌಮ್ಯ ಸ್ವಭಾವದ, ಅಪಾರ ತಾಳ್ಮೆಯ, ಸಿಕ್ಕಾಪಟ್ಟೆ ಶಿಸ್ತಿನ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರತಿಮ ಕ್ರಿಕೆಟಿಗ. ಐಪಿಎಲ್ ನಲ್ಲಿ...
ದೊರೆಸ್ವಾಮಿ ಅವರ ಹೋರಾಟದ ಹುಮ್ಮಸ್ಸು ಎಂತಹವರನ್ನೂ ಚಕಿತಗೊಳಿಸುತ್ತಿತ್ತು. ಇಲ್ಲಿ ಏನೂ ಸಾಧ್ಯವಿಲ್ಲವೆನ್ನುವ ಬದಲು; ಇಲ್ಲ, ಇಲ್ಲಿ ಇನ್ನೂ ಒಳ್ಳೆಯವರಿದ್ದಾರೆ ಎಂಬ ಅವರ ಆಶಾವಾದ ಜೊತೆಗಿರುವವರನ್ನೂ ಪ್ರೇರೇಪಿಸುತ್ತಿತ್ತು. ಮೇ 26 ಅವರು ಇಲ್ಲವಾದ ದಿನ;...