ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ ರಕ್ಷಕರ ಸೋಗು ಧರಿಸಿರುವ ಬಿಜೆಪಿಯವರು ನಿಜಕ್ಕೂ ಕೊಂಕು ಮಾತನಾಡದೇ ಸತ್ಯ ಹೊರಗೆ ಬರಲಿ ಎಂದು ಆಗ್ರಹಿಸಬೇಕಿತ್ತು, ಅಲ್ಲವೇ?
ಧರ್ಮಸ್ಥಳ ಗ್ರಾಮದ ಆಸುಪಾಸಿನ...
ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಎಂಬುದು ಭಾರತೀಯ ಜ್ಞಾನದ ನೆಲೆಯಲ್ಲಿ ರೂಪಿಸಲಾಗಿದೆ. ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರಚಿಸುವಾಗ ಸಂವಿಧಾನದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು, ಸಮಾನ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಇರಬೇಕು ಎಂಬುದನ್ನು ಪ್ರತಿಪಾದಿಸಿದ್ದೇವೆ
ರಾಜ್ಯ...
ಮಂಡ್ಯ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಜೆಡಿಎಸ್ ಹಿಡಿತವೇ ಇಲ್ಲವಾಗಿದೆ. ಹಳೆ ಮೈಸೂರು ಭಾಗದಲ್ಲಿ ಜಿಟಿಡಿ ಕಾರಣಕ್ಕೆ ಪಕ್ಷ ಒಂದು ಹಂತಕ್ಕೆ ಹಿಡಿತ ಸಾಧಿಸಿದೆ. ಪದೇ ಪದೆ ಜಿ ಟಿ ದೇವೇಗೌಡ ಅವರು ಪಕ್ಷದ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಕಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...
ಪಂಚಮಸಾಲಿ ಸಮುದಾಯದ ಮನೆಯೊಂದು ಐದು ಬಾಗಿಲಾಗುತ್ತಿದೆ. ಅಸ್ತಿತ್ವದಲ್ಲಿರುವ ಮೂರು ಪೀಠಗಳ ಅಧ್ವಾನವೇ ಸಾಕುಬೇಕಾದಷ್ಟಾಗಿದೆ. ಪೀಠಗಳ ಸುತ್ತ ಈವರೆಗೂ ನಡೆದಿರುವ ವಿದ್ಯಮಾನಗಳು ಅಚ್ಚರಿ ಮತ್ತು ಆಘಾತ ಮೂಡಿಸಿದೆ. ಈ ಮಧ್ಯೆ ಮತ್ತೆರಡು ಹೆಚ್ಚುವರಿ ಪೀಠಗಳ...