ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಹಾಲಿನ ದರ ಏರಿಕೆ | ರೈತರಿಗೆ ಸಂಪೂರ್ಣ ಹಣ ವರ್ಗಾವಣೆ ನಿಲುವಿಗೆ ಅಂಟಿಕೊಂಡ ಸಿ.ಎಂ

ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲಕ್ಕಾಗಿ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಖಡಕ್ ಆಗಿ ಹೇಳಿದ್ದು, ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿದಂತೆ ಕಾಣುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ...

ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಸೀತಾರಾಮ್ ಗುಂಡಪ್ಪ ನೇಮಕಗೊಂಡಿದ್ದಾರೆ. ಸೀತಾರಾಮ್ ಗುಂಡಪ್ಪ ಅವರು ಡೆಕ್ಕನ್ ಹೆರಾಲ್ಡ್ , ಹಿಂದುಸ್ತಾನ್ ಟೈಮ್ಸ್ ಮುಂತಾದ ಇಂಗ್ಲಿಷ್ ಪತ್ರಿಕೆಗಳಲ್ಲಿ ಖ್ಯಾತ...

ಅಪರಾಧ ಹೆಚ್ಚಳ | ತನ್ನ ತಟ್ಟೆಯಲ್ಲಿ ಹೆಗ್ಗಣ, ಕಾಂಗ್ರೆಸ್ ತಟ್ಟೆಯ ನೊಣದತ್ತ ಬಿಜೆಪಿ ಬೊಟ್ಟು!

ಅಪರಾಧ ಚಟುವಟಿಕೆ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರವಾಗಲಿ ಅಥವಾ ಬಿಜೆಪಿ ಸರ್ಕಾರವಾಗಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿವೆ ಎಂಬುದನ್ನು ಅಂಕಿ-ಅಂಶಗಳೇ ಹೇಳುತ್ತಿವೆ. ಆದರೆ ಬಿಜೆಪಿ ಕಥೆ ಹೇಗಿದೆ ಎಂದರೆ, ತನ್ನ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದರೂ...

ನೇಮಕಾತಿ | ಪುತ್ರ ವ್ಯಾಮೋಹಕ್ಕೆ ವಿಧಾನ ಪರಿಷತ್‌ ‘ಕಾರ್ಯದರ್ಶಿ-2’ ಹುದ್ದೆ ದುರ್ಬಳಕೆ ಆರೋಪ

ವಿಧಾನಪರಿಷತ್ ಸಚಿವಾಲಯದ 'ಕಾರ್ಯದರ್ಶಿ-2' ಎಸ್ ನಿರ್ಮಲಾ‌ ಅವರು ಪುತ್ರ ವ್ಯಾಮೋಹಕ್ಕೆ ಗಣಕಕೇಂದ್ರ ವಿಭಾಗದ ಹುದ್ದೆಗಳಿಗೆ ಈವರೆಗೂ ನೇಮಕಾತಿ ಮಾಡಿಕೊಳ್ಳದ ಹಾಗೆ ನೋಡಿಕೊಂಡಿದ್ದು, ಈಗ ಮಗನಿಗೆ ಮಾತ್ರ 'ಸಿಸ್ಟಂ ಮ್ಯಾನೇಜರ್' ಹುದ್ದೆ ಲಭ್ಯವಾಗುವಂತೆ ಮಾಡಲು...

ಅಪಾಯದ ಮಟ್ಟ ಮೀರಿದ ಸರ್ಕಾರಗಳ ಸಾಲ; ತಜ್ಞರು ಹೇಳುವುದೇನು?

ರಾಜ್ಯ ಸರ್ಕಾರದ ಸಾಲವನ್ನು ಟೀಕಿಸುವ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಕೇಂದ್ರ ಸರ್ಕಾರ ಲಕ್ಷ ಲಕ್ಷ ಕೋಟಿ ಸಾಲದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಟೀಕಿಸುವ...

Breaking

‘ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಪ್ರಯಾಣಿಕ’ ಎಂದು ಟ್ರೋಲ್ ಆದ ಅನುರಾಗ್ ಠಾಕೂರ್

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಮೈಸೂರು | ‘ಹಾರ್ಟಿ ಪಂಕ್ಚರ್’ ಹೊಸ ತಂತ್ರಜ್ಞಾನ ಗಿಡ ಮರಗಳ ಕೊರತೆ ನೀಗಿಸುತ್ತದೆ : ಸುರೇಶ್ ದೇಸಾಯಿ

ಮೈಸೂರಿನ ಭೋಗಾದಿ ಮುಖ್ಯ ರಸ್ತೆ ಬಳಿಯಿರುವ ಬನವಾಸಿ ತೋಟದಲ್ಲಿ ಭಾನುವಾರ ನಡೆದ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಭೂಮ್ತಾಯಿ | ಪರಿಸರ ಕಾನೂನುಗಳಿಗೆ ಮೃತ್ಯುಪಾಶವಾಗುತ್ತಿರುವ ಅಭಿವೃದ್ಧಿಯ ಪ್ರಸ್ತಾಪಗಳು

ಭಾರತವು ವಾಯು ಮಾಲಿನ್ಯವನ್ನು ನಿಯಂತ್ರಿಸಲು ಹಲವಾರು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಹೊಂದಿದೆ,...

Download Eedina App Android / iOS

X