ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಬೆಂಗಳೂರಿಗೆ ವಕ್ಕರಿಸಿದ ಘಜ್ನಿ- ಘೋರಿ; ಲೂಟಿಗಾಗಿ ಬಿಬಿಎಂಪಿ ಏಳು ಭಾಗ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್ ಸರಕಾರ ಬಿಬಿಎಂಪಿಯನ್ನು ಏಳು ಭಾಗ ಮಾಡಲು ಹೊರೆಟಿದೆ. ಸಂಪದ್ಭರಿತ ಬೆಂಗಳೂರು ನಗರವನ್ನು ಲೂಟಿ ಮಾಡಲು ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಅವನು ನಗರದ ಲೂಟಿಗೆ 7 ದಾರಿ ಹುಡುಕುತ್ತಿದ್ದಾನೆ ಎಂದು ಕೇಂದ್ರ...

ಬೆಲೆ ಏರಿಕೆಗಳ ಬಿಸಿ ಸರಣಿ | ನಂದಿನಿ ಹಾಲಿನ ದರ 5 ರೂ.ಏರಿಕೆ? ರೈತರಿಗೆ ಅನುಕೂಲ, ಗ್ರಾಹಕರಿಗೆ ಬರೆ

ನಂದಿನಿ ಹಾಲಿನ ದರ ಲೀಟರ್‌ಗೆ ಕನಿಷ್ಠ 5 ರೂಪಾಯಿ ಏರಿಕೆ ಸಾಧ್ಯತೆ ಇದೆ ಎಂದು ಕೆಎಂಎಫ್‌ ಮೂಲಗಳು ತಿಳಿಸಿವೆ. 'ನಂದಿನಿ' ಹಾಲು 5 ರೂ. ಏರಿಕೆಯಾದಲ್ಲಿ 47 ರೂ.ಗೆ ಹೆಚ್ಚಳವಾಗಲಿದೆ. ಇದು...

ಕಂಪನಿಗಳ ಉತ್ಪನ್ನಗಳ (Products) ಮೇಲೆ ಹಿಂದಿ- ಇಂಗ್ಲಿಷ್ ಮೆರೆದಾಟ; ಕನ್ನಡ ಕಡ್ಡಾಯ ಯಾವಾಗ?

ಹಳೆಯ ಉತ್ಪನ್ನಗಳ ಜೊತೆಗೆ ಹೊಸದಾಗಿ ಮಾರುಕಟ್ಟೆಗೆ ಕಾಲಿಡುತ್ತಿರುವ ಖಾಸಗಿ ಉತ್ಪನ್ನಗಳಂತೂ ಕನ್ನಡವನ್ನು ಲೆಕ್ಕಕ್ಕೇ ಇಟ್ಟಿಲ್ಲ. ರಾಜ್ಯದಲ್ಲಿ ಮಾರಾಟವಾಗುವ ಶೇ.99 ರಷ್ಟು ಖಾಸಗಿ ಉತ್ಪನ್ನಗಳ ಮೇಲೆ ಇಂಗ್ಲಿಷ್‌ ಇಲ್ಲವೇ ಹಿಂದಿ ಮಾತ್ರವೇ ಕಂಡು ಬರುತ್ತದೆ....

‘ನಂದಿನಿ’ ಮೇಲೆ ಮತ್ತೆ ಅಮುಲ್ ಆಕ್ರಮಣ – ದರ ಸಮರ ತಂತ್ರ!

ಕಳೆದ ವಿಧಾನಸಭಾ ಚುನಾವಣೆಗಳ ಹೊತ್ತಿನಲ್ಲಿ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ 'ನಂದಿನಿ'ಯನ್ನು ನುಂಗಲು ಹೊರಟಿದ್ದ ಗುಜರಾತ್‌ ಮೂಲದ 'ಅಮುಲ್' ಆಕ್ರಮಣದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದರು. ಬೇರೆ ದಾರಿಯಿಲ್ಲದೆ ಅಮುಲ್ ಆಗ ಹಿಂದೆ ಸರಿದಿತ್ತು. ಆದರೀಗ...

ರಾಜ್ಯದಲ್ಲಿ ಮತ್ತೆ ಗಣಿ ಧೂಳು | ಏಳು ಅದಿರು ಬ್ಲಾಕ್‌ ಹರಾಜು, ವನ್ಯಜೀವಿ-ಮಾನವ ಸಂಘರ್ಷಕ್ಕೆ ದಾರಿ?

ರಾಜ್ಯದಲ್ಲಿ ಒಟ್ಟಾರೆ ಕಬ್ಬಿಣದ ಅದಿರಿನ ಬಹುಪಾಲು ಸಂಡೂರಿನ ಅರಣ್ಯದಲ್ಲಿ ನಿಕ್ಷೇಪಗೊಂಡಿದೆ. ಪಶ್ಚಿಮ ಘಟ್ಟದಂತ ಪರಿಸರವನ್ನು ಸಂಡೂರಿನ ಅರಣ್ಯ ಹೋಲುತ್ತದೆಯಾದರೂ, ರಾಜ್ಯದ ಯಾವುದೇ ಅರಣ್ಯಕ್ಕೂ ಸಂಪರ್ಕಗೊಳ್ಳದೇ, ಪ್ರತ್ಯೇಕವಾಗಿದೆ. ಇಂಥ ಪ್ರದೇಶದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗುತ್ತಿದೆ....

Breaking

ದಸರಾ | ಬಾನು ಮುಸ್ತಾಕ್‌ಗೆ ವಿರೋಧ; ಮಹಿಳಾ ವಿರೋಧಿಗಳ ಹಳಹಳಿಕೆ

ಕೆ ಎಸ್ ನಿಸಾರ್ ಅಹಮದ್ ಅವರು ನಾಡಹಬ್ಬ ಉದ್ಘಾಟನೆ ಮಾಡಿದಾಗ ಇವರೆಲ್ಲ...

ಬೆಳಗಾವಿ : ಜಯಾನಂದ ಮಾದರರ ರಾಗರಸಗೀತೆ ಕೃತಿ ಲೋಕಾರ್ಪಣೆ

ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಗೋಕಾವಿ ಗೆಳೆಯರ ಬಳಗ...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

Download Eedina App Android / iOS

X